Sunday, May 5, 2024

ಪ್ರಾಯೋಗಿಕ ಆವೃತ್ತಿ

ಪುಟ್ಟಬಾಲಕನ ಸಂವಿಧಾನ ಪೀಠಿಕೆ ಓದಿಗೆ ಸಿಎಂ ಸಿದ್ದರಾಮಯ್ಯ ಫಿದಾ ! : ವಿಡಿಯೋ ವೈರಲ್

ಗಣರಾಜ್ಯೋತ್ಸವದಂದು ಪುಟ್ಟ ಬಾಲಕನೊಬ್ಬ ಭಾರತದ ಸಂವಿಧಾನದ ಪೀಠಿಕೆಯನ್ನು ಮುಗ್ಧ ಧ್ವನಿಯಲ್ಲಿ  ಸ್ಪಷ್ಟವಾಗಿ ಓದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಆ ಪುಟ್ಟಬಾಲಕನ ಪೀಠಿಕೆ ಓದನ್ನು ಕಂಡು ಸ್ವತಃ ಸಿಎಂ ಸಿದ್ದರಾಮಯ್ಯ ಸಂತಸ ಹಂಚಿಕೊಂಡಿದ್ದಾರೆ.

‘ಪುಟ್ಟ ಬಾಲಕನ ತೊದಲು ನುಡಿಯಲ್ಲಿ ಸಂವಿಧಾನದ ಪೀಠಿಕೆ ಕೇಳುವುದೇ ಒಂದು ಖುಷಿ. ಈ ಹುಡುಗನಂತೆ ಪ್ರತಿಯೊಬ್ಬರ ಮನದಲ್ಲೂ ಸಂವಿಧಾನದ ಪೀಠಿಕೆಯ ಪ್ರತಿ ಪದ ಅಚ್ಚಾಗಬೇಕು, ಆಗ ಮಾತ್ರ ಸಮಾನತೆ, ಬಹುತ್ವದ ತಳಹದಿಯ ಮೇಲೆ ಬಲಿಷ್ಠ ಭಾರತ ರೂಪುಗೊಳ್ಳಲು ಸಾಧ್ಯ ಎಂದು ಅವರು ‘ಎಕ್ಸ್’ ನಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ.

“>

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!