Saturday, November 21, 2026

ಪ್ರಾಯೋಗಿಕ ಆವೃತ್ತಿ

ನಾಳೆ ಮಂಡ್ಯದಲ್ಲಿ ಜನಾಂದೋಲನ ಸಮಾವೇಶ: ಸಚಿವರಿಂದ ಸಿದ್ದತೆ ಪರಿಶೀಲನೆ

ಎನ್.ಡಿ.ಎ ನಡೆಸುತ್ತಿರುವ ಪಾದಯಾತ್ರೆ ವಿರುದ್ಧ ಕಾಂಗ್ರೆಸ್ ಜನಾಂದೋಲನ ಸಮಾವೇಶವು ನಾಳೆ (ಆ.6)ದ ಮೈಷುಗರ್ ಮೈದಾನದಲ್ಲಿ ನಡೆಯಲಿದ್ದು, ಇದರ ಸಿದ್ದತಯನ್ನು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸೋಮವಾರ ಪರಿಶೀಲಿಸಿದೆ.

ನಾಳೆ ಬೆಳಿಗ್ಗೆ 11 ಗಂಟೆಗೆ ನಡೆಯುವ ಕಾರ್ಯಕ್ರಮಕ್ಕೆ 30 ಸಾವಿರ ಜನರನ್ನು ಸೇರಿಸುವ ಗುರಿ ಹೊಂದಲಾಗಿದೆ. ಸ್ವತಃ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಸಚಿವರು ಭಾಗಿಯಾಗುವ ನೀರಿಕ್ಷೆಇದೆ.

ಈ ಸಂದರ್ಭದಲ್ಲಿ ಶಾಸಕರಾದ ಗಣಿಗ ರವಿಕುಮಾರ್, ರಮೇಶ್ ಬಾಬು ಬಂಡಿಸಿದ್ದೇಗೌಡ ಮತ್ತಿತರರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ