Wednesday, May 15, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಆ.3ಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಪುಣ್ಯಸ್ಮರಣೆ

ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಆ.3ರಂದು ಬೆಳಿಗ್ಗೆ 11 ಗಂಟೆಗೆ ಮಂಡ್ಯನಗರದ ಪಿಇಎಸ್ ಇಂಜಿನಿಯರಿಂಗ್ ಕಾಲೇಜಿನ ಆವರಣದ ಕೆ.ವಿ ಶಂಕರಗೌಡ ಉದ್ಯೋಗ ಮತ್ತು ತರಬೇತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ನಾಲ್ವಡಿ ಕೃಷ್ಣರಾಜ ಒಡೆಯರ್ ಟ್ರಸ್ಟ್ ವತಿಯಿಂದ ಆಯೋಜಿಸಿರುವ ಕಾಯಕ್ರಮವನ್ನು ಟ್ರಸ್ಟ್ ಅಧ್ಯಕ್ಷ ತಗ್ಗಹಳ್ಳಿ ವೆಂಕಟೇಶ್ ಉದ್ಘಾಟಿಸುವರು. ಪಿಇಎಸ್ ಇಂಜಿನಿಯರಿಂಗ್ ಕಾಲೇಜು ಪ್ರಾಂಶುಪಾಲ ಮಹಾಲಿಂಗೇಗೌಡ ಅಧ್ಯಕ್ಷತೆ ವಹಿಸುವರು. ನಿವೃತ್ತ ಪ್ರಾಂಶುಪಾಲ ಮ.ರಾಮಕೃಷ್ಣ ಉಪನ್ಯಾಸ ನೀಡುವರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!