Friday, November 20, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ : ಕಾಂಗ್ರೆಸ್ ಮುಖಂಡ ಶಂಕರಲಿಂಗೇಗೌಡರ ಪುತ್ರ ದುರ್ಮರಣ

ಬೆಂಗಳೂರು – ಮೈಸೂರು ಹೆದ್ದಾರಿಯ ವಿ. ಸಿ. ಫಾರಂ ಗೇಟ್ ಬಳಿ ನಿನ್ನೆ ರಾತ್ರಿ 9 ಗಂಟೆ ನಡೆದ ರಸ್ತೆ ಅಪಘಾತದಲ್ಲಿ  ದ್ಯಾಪಸಂದ್ರ ಗ್ರಾಮದ ಕಾಂಗ್ರೆಸ್ ಮುಖಂಡ ಶಂಕರಲಿಂಗೇಗೌಡರ ಮಗ ರೋಹಿತ್ (24) ಸಾವಿಗೀಡಾಗಿದ್ದಾರೆ.

ಇವರ ಅಂತ್ಯ ಕ್ರಿಯೆಯು ಮಂಡ್ಯ ತಾಲ್ಲೂಕಿನ ದ್ಯಾಪಸಂದ್ರ ಗ್ರಾಮದಲ್ಲಿ ಇಂದು ಮದ್ಯಾಹ್ನ ನಡೆಯಲಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ