Sunday, November 22, 2026

ಪ್ರಾಯೋಗಿಕ ಆವೃತ್ತಿ

ಆರ್ ಎಸ್ ಎಸ್ ನ್ನೂ ಬ್ಯಾನ್ ಮಾಡಬೇಕು| ಸಿದ್ದರಾಮಯ್ಯ

ದೇಶದಾದ್ಯಂತ ಪಿಎಫ್ ಐ ಸಂಘಟನೆಯನ್ನು ಬ್ಯಾನ್ ಮಾಡುತ್ತಿರುವ ಬೆನ್ನಲ್ಲೇ ಆರ್ ಎಸ್ ಎಸ್ ಸಂಘಟನೆಯನ್ನು ಬ್ಯಾನ್ ಮಾಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಕಾನೂನಿಗೆ ವಿರುದ್ಧವಾಗಿ ನಡೆದುಕೊಳ್ಳುವವರ ವಿರುದ್ಧ ಕ್ರಮ ಕೈಗೊಂಡಿದ್ದರೆ ಅದಕ್ಕೆ ನನ್ನ ಆಕ್ಷೇಪಣೆ ಇಲ್ಲ. ಪಿಎಫ್ಐ ಸಂಘಟನೆ ಅವರು ಕಾನೂನಿಗೆ ವಿರುದ್ಧವಾಗಿ ನಡೆದುಕೊಂಡಿದ್ದರೆ ವಿಚಾರಣೆಯ ನಂತರ ಅದು ಬಯಲಿಗೆ ಬರಲಿ, ಆದರೆ ಸಮಾಜದ ಸ್ವಾಸ್ತ್ಯವನ್ನು ಹಾಳು ಮಾಡುತ್ತಿರುವ ಸಂಘಟನೆಯಲ್ಲಿ ಆರ್ ಎಸ್ ಎಸ್ ಕೂಡ ಒಂದು.

ಆರ್ ಎಸ್ ಎಸ್ ಕೋಮುಗಲಭೆಗಳಲ್ಲಿ ಮತ್ತು ಕೆಲವು ವಿದ್ವಾಂಸಕ ಕೃತ್ಯಗಳಲ್ಲಿ ಸಮಾಜಘಾತಕ ಕೆಲಸ ಮಾಡುತ್ತಿದೆ. ಹಾಗಾಗಿ ಅದನ್ನು ಕೂಡ ಬ್ಯಾನ್ ಮಾಡಬೇಕು ಎಂದು ಮಾಧ್ಯಮಕ್ಕೆ ತಿಳಿಸಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ