Sunday, October 20, 2024

ಪ್ರಾಯೋಗಿಕ ಆವೃತ್ತಿ

ಸಂಜಯ್ ಜೋಷಿ ಹೊಸ ಬಿಜೆಪಿ ರಾಷ್ಟ್ರಾಧ್ಯಕ್ಷ ಆಗುವ ಸಾಧ್ಯತೆ

ಪ್ರಧಾನಿ ಮೋದಿ ಮತ್ತು ಗೃಹ ಮಂತ್ರಿ ಅಮಿತ್ ಷಾ ಅವರ ಕಟ್ಟಾ ವಿರೋಧಿಯಾಗಿದ್ದ ಆರ್.ಎಸ್.ಎಸ್ ಸಂಘಟನೆಯ ಪ್ರಮುಖ ನಾಯಕ ಸಂಜಯ್ ವಿನಾಯಕ್  ಜೋಷಿ ಹೊಸ ಬಿಜೆಪಿ ರಾಷ್ಟ್ರಾಧ್ಯಕ್ಷ ಆಗುವ ಸಾಧ್ಯತೆಗಳಿವೆ ಎಂದು ದೆಹಲಿಯ ರಾಜಕೀಯ ವಲಯದಲ್ಲಿ ಚರ್ಚೆಗಳಾಗುತ್ತಿವೆ.

ಪ್ರಧಾನಿ ಮೋದಿ ಅವರು ಗುಜರಾತಿನ ಮುಖ್ಯಮಂತ್ರಿ ಆಗಿದ್ದಾಗ ಅವರ ವಿರುದ್ಧದ ಬಣದಲ್ಲಿ ಗುರುತಿಸಿಕೊಂಡಿದ್ದ ಸಂಜಯ್ ಜೋಷಿ ಅವರನ್ನು ನರೇಂದ್ರ ಮೋದಿಯವರ ಅಲೆ ಶುರುವಾದ ನಂತರ ಎಲ್ಲಾ ಪ್ರಮುಖ ಹುದ್ದೆಗಳಿಂದ ತೆಗೆಯಲಾಗಿತ್ತು, ಆದರೆ ಈಗ ಮತ್ತೆ ಮೋದಿ ಅವರ ಜನಪ್ರಿಯತೆ ಕುಸಿದ ನಂತರ ಸಂಜಯ್ ಜೋಷಿ ಅವರನ್ನು ಪ್ರಮುಖ ಹುದ್ದೆಗೆ ತರುವ ವಿಚಾರ ಮುನ್ನೆಲೆಗೆ ಬಂದಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!