Thursday, September 19, 2024

ಪ್ರಾಯೋಗಿಕ ಆವೃತ್ತಿ

ಸ್ಯಾಂಟ್ರೋ ರವಿಗೆ ಸಿಎಂ ಪುತ್ರ ಭರತ್ ಬೊಮ್ಮಾಯಿ ‘ಸ್ವೀಟ್ ಬ್ರದರ್’ ಆದದ್ದು ಹೇಗೆ ?

ಸ್ಯಾಂಟ್ರೋ ರವಿ ನನಗೆ ಪರಿಚಯವೇ ಇಲ್ಲ ಎನ್ನುವ ಮುಖ್ಯಮಂತ್ರಿ  ಬಸವರಾಜ  ಬೊಮ್ಮಾಯಿ  ಅವರೇ  ‘ಸಿಎಂ ನೇರ ಪರಿಚಯ ನನಗೆ’ ಎಂದು ರವಿ ಹೇಳಿದ್ದು ಹೇಗೆ? ನಿಮ್ಮ ಪುತ್ರ ಸ್ಯಾಂಟ್ರೋ ರವಿಗೆ ‘ಸ್ವೀಟ್ ಬ್ರದರ್’ ಆಗಿರುವುದು ಹೇಗೆ?

“>

ನಿಮ್ಮ ಸರ್ಕಾರದ ಬಹುತೇಕ ಸಚಿವರಿಗೆ ಆಪ್ತನಾಗಿರುವ ಸ್ಯಾಂಟ್ರೋ ರವಿ ನಿಮಗೂ ಆಪ್ತನಲ್ಲವೇ? ತಾವು ಆತನಿಗೆ ಸಾರ್ ಎಂದು ಸಂಬೋಧಿಸುವುದಿಲ್ಲವೇ? ಎಂದು ರಾಜ್ಯ ಕಾಂಗ್ರೆಸ್ ಪಕ್ಷ ಬಿಜೆಪಿ ವಿರುದ್ಧ ಟ್ವೀಟ್ ಸಮರ ಸಾರಿದೆ. 

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!