ಭಾರೀ ಮಳೆಯ ಹಿನ್ನಲೆಯಲ್ಲಿ ಜಿಲ್ಲೆಯ ಅಂಗನವಾಡಿ ಹಾಗೂ (1ರಿಂದ 10 ನೇ ತರಗತಿಯವರೆಗೆ) ಶಾಲೆಗೆ ಇಂದು (ಮೇ 19 ರಂದು) ಜಿಲ್ಲಾಧಿಕಾರಿ ಎಸ್.ಅಶ್ವತಿ ಅವರು ರಜೆ ಘೋಷಿಸಿದ್ದಾರೆ.
ಮಂಡ್ಯ ಜಿಲ್ಲೆಯಾದ್ಯಂತ ಧಾರಾಕಾರ ಮಳೆಗೆ ಜನರ ಜೀವನ ಅಸ್ತವ್ಯಸ್ತ ಆಗಿರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.