Sunday, November 22, 2026

ಪ್ರಾಯೋಗಿಕ ಆವೃತ್ತಿ

ಕುರಿ ಮತ್ತು ಮೇಕೆ ಸಾಕಾಣಿಕೆದಾರರ ಅಭಿವೃದ್ಧಿ ನಿಗಮಕ್ಕೆ ಆಯ್ಕೆ

ಮದ್ದೂರು ತಾಲೂಕಿನ ಸೊಳ್ಳೆಪುರ ಗ್ರಾಮದ ಎಸ್. ಟಿ. ಪ್ರಕಾಶ್ ಗೌಡ ಅವರನ್ನು ಕರ್ನಾಟಕ ಸಹಕಾರ ಕುರಿ ಮತ್ತು ಮೇಕೆ ಸಾಕಾಣಿಕೆದರಾರ ಅಭಿವೃದ್ಧಿ ನಿಗಮದ ವೃತ್ತಿಪರ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.

ಇದೇ ವೇಳೆ ಮಾತನಾಡಿದ ಪ್ರಕಾಶ್ ಗೌಡ ಅವರು,ನನ್ನ ಆಯ್ಕೆ ಮಾಡಿರುವ ಸರ್ಕಾರಕ್ಕೆ ಧನ್ಯವಾದ ತಿಳಿಸುತ್ತೇನೆ. ನಿಗಮ ಮಂಡಳಿಯಿಂದ ಸಿಗುವ ಸವಲತ್ತುಗಳನ್ನು ನೇರವಾಗಿ ರೈತರಿಗೆ ಸಿಗುವಂತೆ ಕರ್ತವ್ಯ ನಿರ್ವಹಿಸುವುದಾಗಿ ತಿಳಿಸಿದರು.

ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರ ಆಪ್ತರಾದ ಪ್ರಕಾಶ್ ಗೌಡ ಆಯ್ಕೆ ಆಗಿರುವುದಕ್ಕೆ ಮಾಜಿ ತಾ.ಪಂ. ಸದಸ್ಯ ಚಲುವರಾಜು, ಪ್ರಿನ್ಸ್ ಡಾಬಾ ಮಾಲೀಕ ಸಂತೋಷ್ ಕುಮಾರ್ ಸೇರಿದಂತೆ ಸೊಳ್ಳೆಪುರ ಗ್ರಾಮಸ್ಥರು ಶುಭ ಹಾರೈಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ