Sunday, November 22, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ ಜಿ.ಪಂ ಸಿಇಓ ಶೇಖ್ ತನ್ವೀರ್ ಆಸೀಫ್ ವರ್ಗಾವಣೆ

ಮಂಡ್ಯ ಜಿಲ್ಲಾ ಪಂಚಾಯಿತಿಯ ಮುಖ್ಯ ನಿರ್ವಹಣಾಧಿಕಾರಿ ಶೇಖ್ ತನ್ವೀರ್ ಆಸೀಪ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ ಟಿ.ಮಹಂತೇಶ್ ಆದೇಶ ಹೊರಡಿಸಿದ್ದಾರೆ.

ಆಸೀಫ್ ಅವರನ್ನು ಮೈಸೂರು ಮಹಾನಗರ ಪಾಲಿಕೆ ಆಯುಕ್ತರನ್ನಾಗಿ ನೇಮಕ ಮಾಡಲಾಗಿದ್ದು, ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಮಂಡ್ಯ ಜಿ.ಪಂ.ಸಿಇಓ ಆಗಿ ಪ್ರಭಾರ ಅಧಿಕಾರವನ್ನು ವಹಿಸಿಕೊಳ್ಳಲಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ