Tuesday, May 21, 2024

ಪ್ರಾಯೋಗಿಕ ಆವೃತ್ತಿ

ಜಿ.ಪಂ. ನೂತನ ಸಿಇಓ ಶೇಕ್ ತನ್ವೀರ್ ಆಸಿಫ್ ಅಧಿಕಾರ ಸ್ವೀಕಾರ

ಸರ್ಕಾರದ ಆದೇಶದಂತೆ ಮಂಡ್ಯ ಜಿಲ್ಲಾ ಪಂಚಾಯಿತಿಯ ನೂತನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ನೇಮಕವಾಗಿರುವ ಶೇಕ್ ತನ್ವೀರ್ ಆಸಿಫ್ ಅವರು ಗುರುವಾರ ಜಿ.ಪಂ.ನಲ್ಲಿ ಅಧಿಕಾರ ಸ್ವೀಕರಿಸಿದರು.

ನಿರ್ಗಮಿತ ಸಿಇಓ ಶಾಂತಾ ಎಲ್. ಹುಲ್ಮನಿ ನೂತನ ಸಿಇಓ ಅವರಿಗೆ ಅಧಿಕಾರ ಹಸ್ತಾಂತರ ಮಾಡಿ, ಶುಭ ಹಾರೈಸಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!