Saturday, May 18, 2024

ಪ್ರಾಯೋಗಿಕ ಆವೃತ್ತಿ

ಸಿದ್ದರಾಮಯ್ಯ ಸಚಿವ ಸಂಪುಟದ ಸಂಭಾವ್ಯ ಸಚಿವರ ಪಟ್ಟಿ ಹೀಗಿದೆ…

ಕರ್ನಾಟಕದ 24ನೇ ಮುಖ್ಯಮಂತ್ರಿಯಾಗಿ ನಾಳೆ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಅವರೊಂದಿಗೆ 30ಕ್ಕೂ ಹೆಚ್ಚು ಸಚಿವರು ಪ್ರಮಾಣ ವಚನ ಸ್ವೀಕಾರ ಮಾಡುವ ನಿರೀಕ್ಷೆ ಇದೆ. ಅಂತಹ ಸಂಭಾವ್ಯ ಸಚಿವರ ಪಟ್ಟಿ ಈ ಕೆಳಕಂಡಂತಿದೆ.

  • ಸಿದ್ದರಾಮಯ್ಯ -ಮುಖ್ಯಮಂತ್ರಿ,ಹಣಕಾಸು ಮಂತ್ರಿ ಹಾಗೂ ಸಿಬ್ಬಂದಿ ಆಡಳಿತ ಸುಧಾರಣೆ
  • ಡಿ.ಕೆ.ಶಿವಕುಮಾರ್ – ಉಪಮುಖ್ಯಮಂತ್ರಿ, ಜಲಸಂಪನ್ಮೂಲ ಸಚಿವರು
  • ಆರ್.ವಿ.ದೇಶಪಾಂಡೆ – ವಿಧಾನಸಭಾ ಸ್ಪೀಕರ್
  • ಡಾ.ಹೆಚ್.ಸಿ.ಮಹದೇವಪ್ಪ – ಆರೋಗ್ಯ ಮತ್ತು ಕುಟುಂಬ ಕಲ್ಯಾಣ
  • ಸತೀಶ್ ಜಾರಕಿಹೋಳಿ – ಸಮಾಜ ಕಲ್ಯಾಣ
  • ಕೃಷ್ಣಭೈರೇಗೌಡ – ಕೃಷಿ ಮತ್ತು ತೋಟಗಾರಿಕೆ
  • ಲಕ್ಷ್ಮಿ ಹೆಬ್ಬಾಳ್ಕರ್ – ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ
  • ಪುಟ್ಟರಂಗಶೆಟ್ಟಿ – ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಮುಜರಾಯಿ ಮತ್ತು ಜವಳಿ
  • ಚೆಲುವನಾರಯಣಸ್ವಾಮಿ – ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ
  • ದಿನೇಶ್ ಗುಂಡುರಾವ್ – ನಗರಾಭಿವೃದ್ಧಿ (ಬೆಂಗಳೂರು ನಗರ ಒಳಗೊಂಡಂತೆ)
  • ರಾಮಲಿಂಗಾರೆಡ್ಡಿ – ಲೋಕೋಪಯೋಗಿ ಮತ್ತು ಒಳನಾಡು ಜಲಸಾರಿಗೆ
  • ಕೆ.ಜೆ.ಜಾರ್ಜ್- ಬೃಹತ್ ಮತ್ತು ಮಧ್ಯಮ ಕೈಗಾರಿಕೆ
  • ಎಚ್.ಕೆ.ಪಾಟೀಲ್ – ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
  • ಕೆ.ಎಂ.ಶಿವಲಿಂಗೇಗೌಡ – ಗಣಿ ಮತ್ತು ಭೂವಿಜ್ಞಾನ ಹಾಗೂ ಮುಜರಾಯಿ
  • ಶಿವಾನಂದ ಪಾಟೀಲ್ – ಕನ್ನಡ ಮತ್ತು ಸಂಸ್ಕೃತಿ
  • ಕೆ.ವೆಂಕಟೇಶ್ – ಅರಣ್ಯ ಮತ್ತು ಪರಿಸರ
  • ಪ್ರಿಯಾಂಕ್ ಖರ್ಗೆ – ಐಟಿಬಿಟಿ ಮತ್ತು ತಂತ್ರಜ್ಞಾನ ಹಾಗೂ ಉನ್ನತ ಶಿಕ್ಷಣ
  • ಬಿ.ಕೆ.ಹರಿಪ್ರಸಾದ್ – ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಾಕ್ಷರತಾ
  • ಆರ್.ಬಿ.ತಿಮ್ಮಾಪುರ – ರೇಷ್ಮೆ ಮತ್ತು ಪಶುಸಂಗೋಪನಾ
  • ಎಂ.ಬಿ.ಪಾಟೀಲ್ – ಗೃಹ ಮತ್ತು ಒಳಾಡಳಿತ
  • ಸತೀಶ್ ಸೈಲ್ – ಮೀನುಗಾರಿಕೆ ಮತ್ತು ಬಂದರು
  • ಕೆ.ಹೆಚ್.ಮುನಿಯಪ್ಪ – ಕಂದಾಯ
  • ಯು.ಟಿ.ಖಾದರ್ – ಸಾರಿಗೆ
  • ಮಂಕಳ ವೈದ್ಯ – ಯೋಜನೆ ಮತ್ತು ಸಾಂಖ್ಯಿಕ
  • ಶಿವರಾಜ್ ತಂಗಡಗಿ – ಯುವಜನ ಮತ್ತು ಕ್ರೀಡೆ
  • ಭೈರತಿ ಸುರೇಶ್ – ಸಣ್ಣ ಕೈಗಾರಿಕೆ ಹಾಗೂ ಮುನಿಸಿಪಲ್ ಆಡಳಿತ
  • ಬಿ.ಜೆಡ್.ಜಮೀರ್ ಅಹ್ಮದ್ ಖಾನ್ – ಪ್ರವಾಸೋದ್ಯಮ ಹಾಗೂ ವಕ್ಫ್
  • ಮಾಗಡಿ ಬಾಲಕೃಷ್ಣ- ಅಬಕಾರಿ
  • ಟಿ.ಬಿ.ಜಯಚಂದ್ರ – ಕಾನೂನು ಮತ್ತು ಸಂಸದೀಯ ವ್ಯವಹಾರ
  • ಸಂಡೂರು ತುಕಾರಂ – ಕಾರ್ಮಿಕ
  • ಲಕ್ಷ್ಮಣ್ ಸವದಿ – ಸಹಕಾರ ಮತ್ತು ಸಕ್ಕರೆ
  • ಎಂ.ಕೃಷ್ಣಪ್ಪ – ವಸತಿ
  • ಡಾ.ಜಿ.ಪರಮೇಶ್ವರ್ – ಇಂಧನ
  • ಡಾ.ಶರಣ್ ಪ್ರಕಾಶ್ ಪಾಟೀಲ್ – ವೈದ್ಯಕೀಯ ಶಿಕ್ಷಣ.
  • ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ – ಬಸವರಾಜ ಶಿವಣ್ಣನವರ್
  • ಡಿ.ಸುಧಾಕರ್ – ಸಂಸದೀಯ ಕಾರ್ಯದರ್ಶಿ
  • ವಿಧಾನಸಭೆ ಮುಖ್ಯ ಸಚೇತಕ – ಅಜಯ್ ಸಿಂಗ್
  • ವಿಧಾನಸಭಾ ಉಪ ಸ್ಪೀಕರ್ – ತನ್ವೀರ್ ಸೇಠ್

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!