Saturday, June 15, 2024

ಪ್ರಾಯೋಗಿಕ ಆವೃತ್ತಿ

ಘನ ತ್ಯಾಜ್ಯ ವಸ್ತು ಸಂಸ್ಕರಣಾ ಘಟಕದ ಕಾಮಗಾರಿ ಪರಿಶೀಲಿಸಿದ ಡಿಸಿ ಅಶ್ವತಿ

ಘನ ತ್ಯಾಜ್ಯ ವಸ್ತುಗಳ ನಿರ್ವಹಣೆ ಜಿಲ್ಲೆಯಲ್ಲಿ ಉತ್ತಮ ರೀತಿಯಲ್ಲಿ ನಡೆಯಬೇಕಾದರೆ ಸಂಸ್ಕರಣಾ ಘಟಕಗಳು ಮುಖ್ಯವಾಗಿದ್ದು, ಜಿಲ್ಲಾಧಿಕಾರಿ ಎಸ್.ಅಶ್ವತಿ ಇಂದು‌ ಶ್ರೀರಂಗಪಟ್ಟಣ ಹಾಗೂ ಮದ್ದೂರು ಘನ ತ್ಯಾಜ್ಯ ವಸ್ತು ಸಂಸ್ಕರಣಾ ಘಟಕದ ಕಾಮಗಾರಿಗಳ‌ ಪರಿಶೀಲನೆ‌‌ ನಡೆಸಿದರು.
ಘನತ್ಯಾಜ್ಯ ವಸ್ತು ಘಟಕದ‌ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಪರಿಶೀಲನೆ ವೇಳೆ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ತುಷಾರ ಮಣಿ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!