Friday, November 20, 2026

ಪ್ರಾಯೋಗಿಕ ಆವೃತ್ತಿ

ಶ್ರೀರಂಗಪಟ್ಟಣ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಸೋಮಶೇಖರ್ ಆಯ್ಕೆ

ಶ್ರೀರಂಗಪಟ್ಟಣ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಸೋಮಶೇಖರ್, ಉಪಾಧ್ಯಕ್ಷರಾಗಿ ಕೃಷ್ಣಮೂರ್ತಿ ಅವರನ್ನು ಆಯ್ಕೆ ಮಾಡಲಾಯಿತು.

ಇದೇ ಸಂದರ್ಭದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಕೆ. ಎನ್. ನವೀನ್ ಕುಮಾರ್, ಪ್ರಧಾನ ಕಾರ್ಯದರ್ಶಿ ಆನಂದ್, ರಾಜ್ಯ ಸಂಘದ ಕಾರ್ಯದರ್ಶಿ ಸೋಮಶೇಖರ್ ಕೆರಗೋಡು, ಮಾಜಿ ಅಧ್ಯಕ್ಷರಾದ ಕೆ. ಸಿ ಮಂಜುನಾಥ್, ಬಿ ಪಿ ಪ್ರಕಾಶ್, ರಾಷ್ಟ್ರೀಯ ಮಂಡಳಿ ಸದಸ್ಯ ಬಾಲಕೃಷ್ಣ, ರಾಜ್ಯ ಸಮಿತಿ ಸದಸ್ಯರಾದ ಮಂಜುನಾಥ್, ಉಪಾಧ್ಯಕ್ಷರಾದ ಗಣಗೂoರು ನಂಜೇಗೌಡ, ಕೆ. ಎಂ. ದೊಡ್ಡಿ ರವಿ, ಖಜಾಂಚಿ ನಂಜುಂಡಸ್ವಾಮಿ, ಕಾರ್ಯದರ್ಶಿ ಜಯರಾಮ್, ನಿರ್ದೇಶಕರಾದ ಶಿವನಂಜಯ್ಯ, ನಾಗೇಶ್, ರವೀಶ್. ಶ್ರೀರಂಗಪಟ್ಟಣ ಸಂಘದ ಪ್ರಧಾನ ಕಾರ್ಯದರ್ಶಿ ನವೀನ್, ಮಾಜಿ ಅಧ್ಯಕ್ಷರಾದ ಗಂಜಾಮ್ ಮಂಜು, ಕುಮಾರ್ ಸೇರಿದಂತೆ ಪತ್ರಕರ್ತರು ಉಪಸ್ಥಿತರಿದ್ದರು

ಅನಿವಾರ್ಯ ಕಾರಣಗಳಿಂದ ಸಭೆಗೆ ಬರಲು ಸಾಧ್ಯವಾಗದ ರಾಜ್ಯ ಸಂಘದ ಕಾರ್ಯದರ್ಶಿ, ಹಿರಿಯ ಪತ್ರಕರ್ತರಾದ ಮತ್ತಿಕೆರೆ ಜಯರಾಮ್ ಅವರು ನೂತನವಾಗಿ ಆಯ್ಕೆಯಾದ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಿಗೆ ಅಭಿನಂದನೆ ತಿಳಿಸಿದ್ದಾರೆ

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ