Saturday, May 18, 2024

ಪ್ರಾಯೋಗಿಕ ಆವೃತ್ತಿ

ನೈರುತ್ಯ ರೈಲ್ವೇ | ಕರ್ನಾಟಕದಲ್ಲೇ 904 ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ

ಸೌತ್ ವೆಸ್ಟರ್ನ್ ರೈಲ್ವೇಯಲ್ಲಿ ಖಾಲಿ ಇರುವ ಹುಬ್ಬಳ್ಳಿ, ಬೆಂಗಳೂರು ಹಾಗೂ ಮೈಸೂರು ವಿಭಾಗದ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಪ್ರಕಟವಾಗಿದೆ.

ಇಲಾಖೆ ಹೆಸರು: ಸೌತ್ ವೆಸ್ಟರ್ನ್ ರೈಲ್ವೆ – SWR

ಹುದ್ದೆಗಳ ಹೆಸರು: ಅಪ್ರೈಂಟಿಸ್

ಒಟ್ಟು ಹುದ್ದೆಗಳು – 904

ಅರ್ಜಿ ಸಲ್ಲಿಸುವ ಬಗೆ : ಅನ್ಲೈನ್

ಹುದ್ದೆಗಳು

ಹುಬ್ಬಳ್ಳಿ ವಿಭಾಗ – 237

ಗಾಡಿ ದುರಸ್ತಿ ಕಾರ್ಯಾಗಾರ, ಹುಬ್ಬಳ್ಳಿ – 217

ಬೆಂಗಳೂರು ವಿಭಾಗ – 230

ಮೈಸೂರು ವಿಭಾಗ – 177

ಕೇಂದ್ರ ಕಾರ್ಯಾಗಾರ ಮೈಸೂರು – 43

ವಿದ್ಯಾರ್ಹತೆ: ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು 10ನೇ ತರಗತಿ ಐಟಿಐ ಎನ್ ಟಿ ಸಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ: ಈ ರೈಲ್ವೆ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ಕನಿಷ್ಠ 15 ವರ್ಷಗಳು ಗರಿಷ್ಟ 24 ವರ್ಷಗಳು

ಓಬಿಸಿ ಅಭ್ಯರ್ಥಿಗಳಿಗೆ 03 ವರ್ಷ

ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ 05 ವರ್ಷ

ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ

ಅರ್ಜಿ ಶುಲ್ಕ: ಎಸ್ ಸಿ ಎಸ್ ಟಿ ಅಂಗವಿಕಲ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ, ಇತರೆ ಅಭ್ಯರ್ಥಿಗಳಿಗೆ ರೂ. 100 ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ: ಅಭ್ಯರ್ಥಿಗಳಿಗೆ ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು.

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 03, ಜುಲೈ 2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 02 ಆಗಸ್ಟ್ 2023

ನೋಟಿಫಿಕೇಷನ್ : ಇಲ್ಲಿ ಕ್ಲಿಕ್ ಮಾಡಿ

ಅನ್ಲೈನ್ ಅರ್ಜಿ : ಇಲ್ಲಿ ಕ್ಲಿಕ್ ಮಾಡಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!