Thursday, November 19, 2026

ಪ್ರಾಯೋಗಿಕ ಆವೃತ್ತಿ

ಶ್ರೀರಂಗಪಟ್ಟಣ | ಕಾಂಗ್ರೆಸ್ ನ ರಮೇಶ್ ಬಾಬು ಬಂಡಿಸಿದ್ದೇಗೌಡ ಗೆಲುವು

ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನ ರಮೇಶ್ ಬಾಬು ಬಂಡಿಸಿದ್ದೇಗೌಡ ಒಟ್ಟು 72,234 ಮತಗಳನ್ನು ಪಡೆಯುವ ಮೂಲಕ ಗೆಲವು ದಾಖಲಿಸಿದ್ದಾರೆ. ಒಟ್ಟು 10,961 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಜೆಡಿಎಸ್ ರವೀಂದ್ರ ಶ್ರೀಕಂಠಯ್ಯ 61,273 ಮತಗಳನ್ನು ಪರಾಭವಗೊಂಡಿದ್ದಾರೆ. ಬಿಜೆಪಿಯ ಸಚ್ಚಿದಾನಂದ 42,961 ಮತಗಳನ್ನು ಪಡೆದು ಸೋಲು ಕಂಡಿದ್ದರು, ಮೊದಲ ಚುನಾವಣೆಯಲ್ಲಿ ತಕ್ಕ ಮಟ್ಟಿನ ಮತಗಳನ್ನು ಗಳಿಸಿಕೊಂಡಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ