Sunday, May 19, 2024

ಪ್ರಾಯೋಗಿಕ ಆವೃತ್ತಿ

ಸುತ್ತೂರು ಶ್ರೀಗಳ ಆಶೀರ್ವಾದ ಪಡೆದ ಮಂಡ್ಯದ ‘ಕೈ’ ಅಭ್ಯರ್ಥಿ ಸ್ಟಾರ್ ಚಂದ್ರು

ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣಗೌಡ ಅವರು ಇಂದು ಮೈಸೂರಿನಲ್ಲಿ  ಸುತ್ತೂರು ಮಠದ ಪೀಠಾಧ್ಯಕ್ಷ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಶಾಸಕರಾದ ರವಿಕುಮಾರ್ ಗಣಗ, ದಿನೇಶ್‌ ಗೂಳಿಗೌಡ ಹಾಗೂ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಸಿ.ಡಿ.ಗಂಗಾಧರ್‌ ಅವರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!