Thursday, September 19, 2024

ಪ್ರಾಯೋಗಿಕ ಆವೃತ್ತಿ

ವಿಧಾನಸಭೆ ಚುನಾವಣೆ | ಮತದಾನೋತ್ತರ ಸಮೀಕ್ಷೆಗಳು ಹೇಳಿದ್ದೇನು ?

ಕರ್ನಾಟಕ ವಿಧಾನಸಭಾ ಚುನಾವಣೆ 2023 ರ ಮತದಾನ ಮುಗಿದಿದೆ. ಹಲವಾರು ಚಾನೆಲ್‌ಗಳು ಮತ್ತು ಸಂಸ್ಥೆಗಳು ಮತದಾನೋತ್ತರ ಸಮೀಕ್ಷೆ ನಡೆಸಿದ್ದು, ಅವುಗಳನ್ನು ಇಂದು ಪ್ರಕಟಿಸಿವೆ. ವಿವಿಧ ಸಂಸ್ಥೆಗಳು ನಡೆಸಿದ ಎಕ್ಸಿಟ್ ಪೋಲ್ ಫಲಿತಾಂಶ ಕೆಳಗಿನಂತಿದೆ.

 ಟಿವಿ9- ಸಿ ವೋಟರ್ ಎಕ್ಸಿಟ್ ಪೋಲ್

ಕಾಂಗ್ರೆಸ್:100-112
ಬಿಜೆಪಿ:83-95
ಜೆಡಿಎಸ್:21-29
ಇತರರು:02-06

ಝೀ ಮ್ಯಾಟ್ರಿಜ್

ಕಾಂಗ್ರೆಸ್:108-118
ಬಿಜೆಪಿ:79-89
ಜೆಡಿಎಸ್:25-35
ಇತರರು:02-04

ಟಿವಿ9- PolStart

ಕಾಂಗ್ರೆಸ್:99-109
ಬಿಜೆಪಿ:88-98
ಜೆಡಿಎಸ್:21-26
ಇತರರು:00-04

ಜನ್ ಕಿ ಬಾತ್

ಕಾಂಗ್ರೆಸ್:91-106
ಬಿಜೆಪಿ:94-117
ಜೆಡಿಎಸ್:14-24
ಇತರರು:00-02

ಝೀ ಮ್ಯಾಟ್ರಿಜ್ ಕಾಂಗ್ರೆಸ್‌ಗೆ ಬಹುಮತ ನೀಡಿದರೆ, ಜನ್ ಕಿ ಬಾತ್ ಬಿಜೆಪಿ ಗೆ ಬಹುಮತ ನೀಡಿದೆ. ಟಿವಿ 9 -ಸಿ ವೋಟರ್ ಮತ್ತು ಟಿವಿ9- PolStart ಎಕ್ಸಿಟ್ ಪೋಲ್ ಗಳು ಕಾಂಗ್ರೆಸ್‌ ಅತಿ ದೊಡ್ಡ ಪಕ್ಷವಾಗಿ ಅತಂತ್ರ ವಿಧಾನ ಸಭೆ ನಿರ್ಮಾಣವಾಗಲಿದೆ ಎಂದು ಹೇಳಿವೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!