Friday, September 20, 2024

ಪ್ರಾಯೋಗಿಕ ಆವೃತ್ತಿ

ಇತ್ತೀಚಿನ ಲೇಖನಗಳು

HDK-BSY ಜಂಟಿ ಹಗರಣ| ಡಿನೋಟಿಪಿಕೇಷನ್ ಗೆ ಹೆಚ್.ಡಿ.ಕುಮಾರಸ್ವಾಮಿ ನಿರ್ದೇಶನವಿತ್ತು ಎಂದ ನಿವೃತ್ತ ಐಎಎಸ್ ಅಧಿಕಾರಿ!

ಈದಿನ.ಕಾಮ್ ತನಿಖಾ ವರದಿ ಪ್ರಕಟಿಸಿದ ಬಳಿಕ, ಇಬ್ಬರು ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ ಹಾಗೂ ಯಡಿಯೂರಪ್ಪನವರು ಜಂಟಿಯಾಗಿ ನಡೆಸಿದ ಡಿನೋಟಿಫಿಕೇಷನ್ ಹಗರಣವು ತೀವ್ರ ಚರ್ಚೆಯಲ್ಲಿದೆ. ಹಗರಣದ ತನಿಖೆ ಕೈಗೆತ್ತಿಕೊಂಡಿರುವ ಲೋಕಾಯುಕ್ತ ಅಧಿಕಾರಿಗಳು ಅಕ್ರಮ ಡಿನೋಟಿಫಿಕೇಷನ್ ಪ್ರಕ್ರಿಯೆಯಲ್ಲಿ...

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಯ್ತು ಕನ್ನಡ ರಥ; ಸೆ.22ಕ್ಕೆ ಸಂಚಾರ ಆರಂಭ

ಮಂಡ್ಯ ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಎಲ್ಲರನ್ನು ಆಹ್ವಾನಿಸಲು ಕನ್ನಡ ಜ್ಯೋತಿ ರಥ ಸಿದ್ಧವಾಗಿದೆ. ಇಂದು ಸಿದ್ಧವಾಗಿರುವ ತಾಯಿ ಭುವನೇಶ್ವರಿ...

ಕಾವೇರಿ ಆರತಿಗೆ ಸಿದ್ದತೆ| ಹರಿದ್ವಾರದ ಗಂಗಾ ಆರತಿ ವೀಕ್ಷಣೆಗೆ ಸಚಿವರ ನೇತೃತ್ವದಲ್ಲಿ ಪ್ರವಾಸ

ಗಂಗ ನದಿಗೆ ಮಾಡಲಾಗುವ ಗಂಗಾ ಆರತಿ ಮಾದರಿಯಲ್ಲಿ ಕಾವೇರಿ ನದಿಗೆ ಕಾವೇರಿ ಆರತಿ ಮಾಡುವ ಕಾರ್ಯಕ್ರಮದ ರೂಪುರೇಷೆಗಳ ಕುರಿತು ಅವಲೋಕಿಸಿ ಅಧ್ಯಯನ ನಡೆಸಲು ಸಚಿವರು, ಶಾಸಕರು ಮತ್ತು ಅಧಿಕಾರಿಗಳನ್ನೊಳಗೊಂಡ ನಿಯೋಗ ವಾರಣಾಸಿ ಮತ್ತು...

ಮಂಡ್ಯ| ಬುದ್ಧ ಭಾರತ ಫೌಂಡೇಶನ್ ವತಿಯಿಂದ ಸರಳ ಸಾಮೂಹಿಕ ವಿವಾಹ

ಬುದ್ಧ ಭಾರತ ಫೌಂಡೇಶನ್ ವತಿಯಿಂದ ಸಮಾಜ ಕಲ್ಯಾಣ ಇಲಾಖೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಹಿಂದೂ ಧಾರ್ಮಿಕ ದತ್ತಿ ಇಲಾಖೆ ಮತ್ತು ಸಕ್ಷಮ ಪ್ರಾಧಿಕಾರಗಳ ಸಹಯೋಗದಲ್ಲಿ ಅಕ್ಟೋಬರ್ 14ರಂದು ಶ್ರೀರಂಗಪಟ್ಟಣ ತಾಲೂಕಿನ...

ಮಂಡ್ಯ| ಸೆ.21ಕ್ಕೆ ಆರ್.ಎ.ಪಿ.ಸಿ.ಎಂ.ಎಸ್ ಸರ್ವ ಸದಸ್ಯರ ಮಹಾಸಭೆ: ಶೇಖರ್

ರೈತರ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ 2023 -24ನೇ ಸಾಲಿನ ಸರ್ವ ಸದಸ್ಯರ ಮಹಾಸಭೆಯನ್ನು ಸೆಪ್ಟೆಂಬರ್ 21ರಂದು ಬೆಳಿಗ್ಗೆ 11:30 ಗಂಟೆಗೆ ಸಂಘದ ಪ್ರಧಾನ ಕಛೇರಿ ಆವರಣದಲ್ಲಿ ಏರ್ಪಡಿಸಲಾಗಿದೆ ಎಂದು ಸಂಘದ ಅಧ್ಯಕ್ಷ...

ಮಂಡ್ಯ| ಲೋಕಪಾವನಿ ಮಹಿಳಾ ಸಹಕಾರ ಬ್ಯಾಂಕಿನ ವಿಲೀನಕ್ಕೆ ಹುನ್ನಾರ: ಸುಜಾತ

ಲೋಕಪಾವನಿ ಮಹಿಳಾ ಸಹಕಾರ ಬ್ಯಾಂಕನ್ನು ವಿಜಯನಗರ ಜಿಲ್ಲೆಯ ವಿಕಾಸ ಸೌಹಾರ್ದ ಬ್ಯಾಂಕಿನೊಂದಿಗೆ ವಿಲೀನಗೊಳಿಸುವ ಹುನ್ನಾರ ನಡೆಸಲಾಗುತ್ತಿದೆ ಎಂದು ಬ್ಯಾಂಕಿನ ನಿರ್ದೇಶಕಿ ಸಿಜೆ ಸುಜಾತ ದೂರಿದರು. ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕ ಪಾವನಿ ಮಹಿಳಾ...

ಗುಲ್ಬರ್ಗಾದಲ್ಲಿ ಕಬ್ಬು ಬೆಳೆಗಾರರ ರಾಜ್ಯ ಸಮ್ಮೇಳನ: ಭರತರಾಜ್

ಅಖಿಲ ಭಾರತ ಕೊಬ್ಬು ಬೆಳೆಗಾರರ ಸಂಘದ ರಾಷ್ಟ್ರೀಯ ಸಮಿತಿ ಸಭೆ ಮತ್ತು ಕರ್ನಾಟಕ ಕಬ್ಬು ಬೆಳೆಗಾರರ ರಾಜ್ಯ ಸಮ್ಮೇಳನ ಗುಲ್ಬರ್ಗದಲ್ಲಿ ಸೆಪ್ಟೆಂಬರ್ 29 ಮತ್ತು 30ರಂದು ನಡೆಯಲಿದೆ ಎಂದು ಕರ್ನಾಟಕ ಕೊಬ್ಬು ಬೆಳೆಗಾರರ...

ನಾಗಮಂಗಲ ಗಲಭೆ | ಬದರಿಕೊಪ್ಪಲು ಗ್ರಾಮಕ್ಕೆ ಹೆಚ್.ಡಿ.ಕುಮಾರಸ್ವಾಮಿ ಭೇಟಿ ಸಾಂತ್ವನ

ನಾಗಮಂಗಲ ತಾಲ್ಲೂಕಿನ ಕೋಮು ಗಲಭೆ ಪ್ರಕರಣದಲ್ಲಿ ಬದರಿಕೊಪ್ಪಲು ಗ್ರಾಮಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಗುರುವಾರ ಭೇಟಿ ನೀಡಿ ನೊಂದ ಕುಟುಂಬಗಳಿಗೆ ಸಾಂತ್ವನ ಹೇಳಿ ಪರಿಹಾರ ನೀಡಿದರು. ಅಲ್ಲದೇ ನೊಂದವರ ಪರವಾಗಿ ನಿಲ್ಲವುದಾಗಿ ಭರವಸೆ...
ಸಂಪರ್ಕದಲ್ಲಿರಿ
ಇತ್ತೀಚಿನ ಲೇಖನಗಳು
HomeTagsಕೊಮ್ಮೇರಹಳ್ಳಿ ಶಾಖಾ ಮಠದ ಶ್ರೀ ಪುರುಷೋತ್ತಮಾನಂದನಾಥ ಸ್ವಾಮೀಜಿ

Tag: ಕೊಮ್ಮೇರಹಳ್ಳಿ ಶಾಖಾ ಮಠದ ಶ್ರೀ ಪುರುಷೋತ್ತಮಾನಂದನಾಥ ಸ್ವಾಮೀಜಿ

No posts to display

ಸಂಪರ್ಕದಲ್ಲಿರಿ

ಇತ್ತೀಚಿನ ಲೇಖನಗಳು

error: Content is protected !!