ಮುಂಬರುವ ಡಿಸೆಂಬರ್ ನಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು 'ಸಕ್ಕರೆ ನಗರಿ' ಎಂಬ ಖ್ಯಾತಿ ಪಡೆದಿರುವ ಮಂಡ್ಯ ನಗರ ವ್ಯಾಪ್ತಿಯಲ್ಲೇ ಆಯೋಜನೆಗೊಳ್ಳುವುದು ಸೂಕ್ತ ಎಂದು ಜಿಲ್ಲಾ ಕಸಾಪ ಮಾಜಿ...
ಮಂಡ್ಯ ಜಿಲ್ಲಾಸ್ಪತ್ರೆ (ಮಿಮ್ಸ್) ಯಲ್ಲಿ ಸಾರ್ವಜನಿಕ ಉಪಯೋಗಕ್ಕಾಗಿ ₹40 ಲಕ್ಷ ರೂ. ವೆಚ್ಚದ ಹೈಟೆಕ್ ಸ್ಕ್ಯಾನಿಂಗ್ ಯಂತ್ರವನ್ನು ಮಂಡ್ಯ ಶಾಸಕ ರವಿಕುಮಾರ್ ಗಣಿಗ ಬುಧವಾರ ಲೋಕಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಂಡ್ಯ...
ಮುಖ್ಯಮಂತ್ರಿ ಹುದ್ದೆ ಸಂಬಂಧ ಹಿರಿಯ ಸಚಿವರು ಸೇರಿ ಆರಕ್ಕೂ ಹೆಚ್ಚು ನಾಯಕರು ‘ಮುಖ್ಯಮಂತ್ರಿಯಾಗಲು ನಾನು ಅರ್ಹ’ ಎಂದು ಬಹಿರಂಗ ಹೇಳಿಕೆ ನೀಡಿದ್ದು, ಕಾಂಗ್ರೆಸ್ ಪಕ್ಷ ಮುಜುಗರ ಅನುಭವಿಸುವಂತಾಗಿದೆ. ಸ್ವಪಕ್ಷ ನಾಯಕರ ಹೇಳಿಕೆಗಳಿಗೆ ಕಡಿವಾಣ...
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ವಿರುದ್ಧ ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಭೂಮಿ ಸ್ವಾಧೀನದ ಆರೋಪವನ್ನು ಮಾಡಿದ್ದಾರೆ. ಮಂಗಳವಾರ ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿ ನಡೆಸಿ ದಾಖಲೆಗಳನ್ನು ಕೂಡಾ ಬಿಡುಗಡೆ ಮಾಡಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಆಯನೂರು...
ವಿವೇಕಾನಂದ ಎಚ್.ಕೆ
ರಾಜ್ಯದಲ್ಲಿ ಇತ್ತೀಚೆಗೆ ಸಾಕಷ್ಟು ಸುದ್ದಿ ಮಾಡಿದ ಮತ್ತು ಈಗಲೂ ನಿರಂತರ ಎಲೆಕ್ಟ್ರಾನಿಕ್ ಮಾಧ್ಯಮಗಳ ಬ್ರೇಕಿಂಗ್ ನ್ಯೂಸ್ ಆಗಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣದ ದರ್ಶನ್ ಮತ್ತು ಇತರರ ಮೇಲಿನ ಆರೋಪ ಪಟ್ಟಿ ಮತ್ತು...
ಯಾವ ಕಾರ್ಖಾನೆಗಾದರೂ ಸರಿ ಮೊದಲು ಕಟಾವಿಗೆ ಬಂದಿರುವ ಕಬ್ಬನ್ನು ತೆಗೆದುಕೊಂಡು ಹೋಗಲು ಅವಕಾಶ ನೀಡಬೇಕು, ಮಂಡ್ಯ ಜಿಲ್ಲಾಡಳಿತ ಈಗಾಗಲೇ ಕಬ್ಬು ಕಟಾವಿಗೆ ಸಂಬಂಧಿಸಿದಂತೆ ಕಾರ್ಖಾನೆ ವ್ಯಾಪ್ತಿ ಗುರುತಿಸಿರುವುದನ್ನು ಹಿಂಪಡೆಯುವಂತೆ ಮನವರಿಕೆ ಮಾಡಿಕೊಡಲಾಗುವುದು ಎಂದು...
ಕಲಬುರಗಿ ಜಿಲ್ಲೆಯ ಜೇವರ್ಗಿಯ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯ ಅಧೀಕ್ಷಕ ಧರ್ಮರಾಯ ಅವರ ವರ್ಗಾವಣೆ ಕುರಿತು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಮಾಧ್ಯಮಗಳಿಗೆ ಸ್ಪಷ್ಟೀಕರಣ ನೀಡಿದ್ದಾರೆ.
ಜೇವರ್ಗಿಯ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯ ಅಧೀಕ್ಷಕರಾಗಿ ಐದು...
ನಾಗಮಂಗಲ ತಾಲೂಕಿನ ದೊಂದೆಮಾದಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿನ ಶಿಥಿಲಗೊಂಡಿರುವ ಕೊಠಡಿಗಳು ಹಾಗೂ ಶೌಚಾಲಯ ವ್ಯವಸ್ಥೆಗೆ 4 ಲಕ್ಷ ರೂ ಅನುದಾನ ಮೀಸಲಿರಿಸಿ ತಕ್ಷಣ ಕಾಮಗಾರಿ ಪ್ರಾರಂಭಿಸಲು ಕೃಷಿ ಹಾಗೂ ಮಂಡ್ಯ...