Friday, September 20, 2024

ಪ್ರಾಯೋಗಿಕ ಆವೃತ್ತಿ

ಇತ್ತೀಚಿನ ಲೇಖನಗಳು

ಹೈಕೋರ್ಟ್ ನ್ಯಾಯಾಧೀಶರ ಪಾಕಿಸ್ತಾನ ಹೇಳಿಕೆ| ‘ಸುಪ್ರೀಂ’ನಿಂದ ಸ್ವಯಂ ಪ್ರೇರಿತ ಪ್ರಕರಣ ದಾಖಲು

ಪ್ರಕರಣವೊಂದರ ವಿಚಾರಣೆ ವೇಳೆ ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರು ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ವಿಡಿಯೋ ಕ್ಲಿಪ್‌ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಸ್ವಯಂಪ್ರೇರಿತ ವಿಚಾರಣೆ ಕೈಗೆತ್ತಿಕೊಂಡಿದ್ದು, ಹೈಕೋರ್ಟ್‌ಗೆ ನೋಟಿಸ್ ಜಾರಿ ಮಾಡಿದೆ ಎಂದು ವರದಿಯಾಗಿದೆ. ಮುಖ್ಯ ನ್ಯಾಯಮೂರ್ತಿ...

ಮಂಡ್ಯ| ನುಡಿಹಬ್ಬ ಸಂಘಟನೆ ಬಗ್ಗೆ ಅತೃಪ್ತಿ ; ಇಂದು ಸಂಜೆ ಚಿತ್ರಕೂಟ ಗೆಳೆಯರ ಸಭೆ

ಮುಂಬರುವ ಡಿಸೆಂಬರ್‌ನಲ್ಲಿ ಮಂಡ್ಯದ ನೆಲದಲ್ಲಿ ನಡೆಸಲು ಉದ್ಧೇಶಿಸಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ "ಸನ್ಮಾರ್ಗದಲ್ಲಿ ಚಲಿಸದೆ ಅಡ್ಡದಾರಿಯಲ್ಲಿ ಸಾಗುತ್ತಿದೆ" ಎಂದು ಹಿರಿಯರಾದ ಜಿ.ಟಿ. ವೀರಪ್ಪ, ಅಂಕಣಕಾರ ಬಿ.ಚಂದ್ರೇಗೌಡ ಮತ್ತು ಸಿಪಿಕೆ...

ಮಂಡ್ಯ| ಗಣೇಶೋತ್ಸವದಲ್ಲಿ ರಕ್ತದಾನ ಮಾಡಿದ ಹಿಂದೂ-ಮುಸ್ಲಿಂ ಯುವಕರು!

ಮಂಡ್ಯ ನಗರದ ಶಂಕರನಗರದಲ್ಲಿ ಶಂಕರನಗರ ಗೆಳೆಯರ ಬಳಗ ಹಾಗೂ ಡಾ.ಎಂ.ಬಿ.ಶ್ರೀನಿವಾಸ್ ಪ್ರತಿಷ್ಠಾನ ಸಹಯೋಗದೊಂದಿಗೆ ಆಯೋಜಿಸಿದ್ದ 5ನೇ ವರ್ಷ ಪುಷ್ಪಮಂಟಪೋತ್ಸವ ಅಂಗವಾಗಿ ಬೃಹತ್ ರಕ್ತದಾನ ಅಭಿಯಾನ ನಡೆಯಿತು. ಸಂಚಾರಿ ವಾಹನದಲ್ಲಿ 40ಕ್ಕೂ ಹೆಚ್ಚು ರಕ್ತದಾನಿಗಳಿಂದ...

ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಅಂಶ ಪತ್ತೆ : ವರದಿ ಬಹಿರಂಗ

ವಿಶ್ವವಿಖ್ಯಾತ ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿದೆ ಎಂಬ ಚರ್ಚೆಯ ನಡುವೆ ಈಗ ಲ್ಯಾಬ್ ರಿಪೋರ್ಟ್ ಬಹಿರಂಗವಾಗಿದೆ. ಗುಜರಾತ್ ಮೂಲದ ಜಾನುವಾರು ಪ್ರಯೋಗಾಲಯದಿಂದ ತಿರುಪತಿ ಲಡ್ಡುವನ್ನು ಸಂಶೋಧನೆಗೆ ಒಳಪಡಿಸಿದ್ದು,...

ಜಾತಿ ನಿಂದನೆ ಪ್ರಕರಣದಲ್ಲಿ ಹೊರಬಂದ ಮುನಿರತ್ನ ಅತ್ಯಾಚಾರ ಪ್ರಕರಣದಲ್ಲಿ ಅರೆಸ್ಟ್

ಜಾತಿನಿಂದನೆ ಪ್ರಕರಣದಲ್ಲಿ ಜಾಮೀನು ಪಡೆದುಕೊಂಡಿದ್ದ ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಕಗ್ಗಲಿಪುರ ಪೊಲೀಸರು ಬಂಧಿಸಿ ಕರೆದೊಯ್ದಿದ್ದು, ಇಂದಿನಿಂದ ಅತ್ಯಾಚಾರ...

ಆತ್ಮಸಾಕ್ಷಿ – ಆತ್ಮವಿಮರ್ಶೆ – ಆತ್ಮಾವಲೋಕನ

ವಿವೇಕಾನಂದ ಎಚ್.ಕೆ ಇದೇ ಅಂತರಂಗ ಶುದ್ಧಿ...... ಆತ್ಮಸಾಕ್ಷಿ - ಆತ್ಮವಿಮರ್ಶೆ - ಆತ್ಮಾವಲೋಕನ - ಎಂದರೆ ಏನು ? ಅದಕ್ಕಿರುವ ಮಾನದಂಡಗಳೇನು ? ಅದನ್ನು ಸಾಧಿಸುವುದು ಹೇಗೆ ? ಅದಕ್ಕಾಗಿ ಅಧ್ಯಯನ, ಚಿಂತನೆ, ಜ್ಞಾನದ ಅವಶ್ಯಕತೆ...

HDK-BSY ಜಂಟಿ ಹಗರಣ| ಡಿನೋಟಿಪಿಕೇಷನ್ ಗೆ ಹೆಚ್.ಡಿ.ಕುಮಾರಸ್ವಾಮಿ ನಿರ್ದೇಶನವಿತ್ತು ಎಂದ ನಿವೃತ್ತ ಐಎಎಸ್ ಅಧಿಕಾರಿ!

ಈದಿನ.ಕಾಮ್ ತನಿಖಾ ವರದಿ ಪ್ರಕಟಿಸಿದ ಬಳಿಕ, ಇಬ್ಬರು ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ ಹಾಗೂ ಯಡಿಯೂರಪ್ಪನವರು ಜಂಟಿಯಾಗಿ ನಡೆಸಿದ ಡಿನೋಟಿಫಿಕೇಷನ್ ಹಗರಣವು ತೀವ್ರ ಚರ್ಚೆಯಲ್ಲಿದೆ. ಹಗರಣದ ತನಿಖೆ ಕೈಗೆತ್ತಿಕೊಂಡಿರುವ ಲೋಕಾಯುಕ್ತ ಅಧಿಕಾರಿಗಳು ಅಕ್ರಮ ಡಿನೋಟಿಫಿಕೇಷನ್ ಪ್ರಕ್ರಿಯೆಯಲ್ಲಿ...

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಯ್ತು ಕನ್ನಡ ರಥ; ಸೆ.22ಕ್ಕೆ ಸಂಚಾರ ಆರಂಭ

ಮಂಡ್ಯ ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಎಲ್ಲರನ್ನು ಆಹ್ವಾನಿಸಲು ಕನ್ನಡ ಜ್ಯೋತಿ ರಥ ಸಿದ್ಧವಾಗಿದೆ. ಇಂದು ಸಿದ್ಧವಾಗಿರುವ ತಾಯಿ ಭುವನೇಶ್ವರಿ...
ಸಂಪರ್ಕದಲ್ಲಿರಿ
ಇತ್ತೀಚಿನ ಲೇಖನಗಳು
HomeTagsಭಾರತೀ ಉತ್ಸವ 2023

Tag: ಭಾರತೀ ಉತ್ಸವ 2023

No posts to display

ಸಂಪರ್ಕದಲ್ಲಿರಿ

ಇತ್ತೀಚಿನ ಲೇಖನಗಳು

error: Content is protected !!