ಮಂಡ್ಯ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾಗಿ ವಕೀಲರಾದ ಎಸ್.ಬಿ. ಸುಮಿತ್ರ ತಿಮ್ಮೇಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.
ಬಾಲ ನ್ಯಾಯ ಮಂಡಳಿ, ಮಕ್ಕಳ ಪಾಲನೆ ಮತ್ತು ರಕ್ಷಣೆ ಮಾದರಿ ನಿಯಮಗಳು 2022...
೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುವ ಪ್ರತಿನಿಧಿಗಳಿಗೆ ಮೊಬೈಲ್ ಆ್ಯಪ್ ಮೂಲಕ ನೋಂದಣಿ ಮಾಡಿಕೊಳ್ಳಲು ಅವಕಾಶ ಮಾಡಿಕೊಡಲಾಗುವುದು ಎಂದು ನೋಂದಣಿ ಮತ್ತು ಸ್ವಚ್ಛತಾ ಸಮಿತಿ ಅಧ್ಯಕ್ಷರೂ ಆದ ಕೆ.ಆರ್.ಪೇಟೆ ವಿಧಾನಸಭಾ...
ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಜುಲಾನಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ತನ್ನ ನಾಮಪತ್ರವನ್ನು ಸಲ್ಲಿಸಿದ್ದಾರೆ.
ಕಾಂಗ್ರೆಸ್ ಸಂಸದ ದೀಪೆಂದರ್ ಸಿಂಗ್ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದ್ದು ಜುಲಾನಾ ಕ್ಷೇತ್ರದ ಜನರು...
ನಾಡಪ್ರಭು ಕೆಂಪೇಗೌಡ ಯುವಕರ ಸಂಘದ ವತಿಯಿಂದ ಸೆ.15ರಂದು ಬೆಳಿಗ್ಗೆ 11.30ಕ್ಕೆ ಮಳವಳ್ಳಿ ತಾಲ್ಲೂಕಿನ ಹಿಟ್ಟನಹಳ್ಳಿ ಕೊಪ್ಪಲು ಗ್ರಾಮದ ವಿಶ್ವೇಶ್ವರಯ್ಯ ವೃತ್ತದಲ್ಲಿ ನಾಡಪ್ರಭು ಕೆಂಪೇಗೌಡರ ಪುತ್ಥಳಿ ಅನಾವರಣ ಹಾಗೂ ಕೆಂಪೇಗೌಡ ಜಯಂತೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು...
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ಪ್ರಾಸಿಕ್ಯೂಷನ್ನಿಗೆ ಅನುಮತಿ ಕೊಡುವಾಗ ಸಂವಿಧಾನದ ಮೂಲ ತತ್ವಗಳನ್ನು ಹಾಗೂ ಪ್ರಜಾಪ್ರಭುತ್ವದ ಆಶಯಗಳನ್ನು ಸಂಪೂರ್ಣವಾಗಿ ಗಾಳಿಗೆ ತೂರಿರುವ ರಾಜ್ಯಪಾಲರು ಸೆ. 13ರಂದು ಮಂಡ್ಯದಲ್ಲಿ ನಡೆಯಲಿರುವ ಮಂಡ್ಯ ವಿಶ್ವವಿದ್ಯಾಲಯದ ಘಟಿಕೋತ್ಸವಕ್ಕೆ ಆಗಮಿಸುತ್ತಿದ್ದು,...
ಮುಂಬರುವ ಡಿಸೆಂಬರ್ ನಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು 'ಸಕ್ಕರೆ ನಗರಿ' ಎಂಬ ಖ್ಯಾತಿ ಪಡೆದಿರುವ ಮಂಡ್ಯ ನಗರ ವ್ಯಾಪ್ತಿಯಲ್ಲೇ ಆಯೋಜನೆಗೊಳ್ಳುವುದು ಸೂಕ್ತ ಎಂದು ಜಿಲ್ಲಾ ಕಸಾಪ ಮಾಜಿ...
ಮಂಡ್ಯ ಜಿಲ್ಲಾಸ್ಪತ್ರೆ (ಮಿಮ್ಸ್) ಯಲ್ಲಿ ಸಾರ್ವಜನಿಕ ಉಪಯೋಗಕ್ಕಾಗಿ ₹40 ಲಕ್ಷ ರೂ. ವೆಚ್ಚದ ಹೈಟೆಕ್ ಸ್ಕ್ಯಾನಿಂಗ್ ಯಂತ್ರವನ್ನು ಮಂಡ್ಯ ಶಾಸಕ ರವಿಕುಮಾರ್ ಗಣಿಗ ಬುಧವಾರ ಲೋಕಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಂಡ್ಯ...
ಮುಖ್ಯಮಂತ್ರಿ ಹುದ್ದೆ ಸಂಬಂಧ ಹಿರಿಯ ಸಚಿವರು ಸೇರಿ ಆರಕ್ಕೂ ಹೆಚ್ಚು ನಾಯಕರು ‘ಮುಖ್ಯಮಂತ್ರಿಯಾಗಲು ನಾನು ಅರ್ಹ’ ಎಂದು ಬಹಿರಂಗ ಹೇಳಿಕೆ ನೀಡಿದ್ದು, ಕಾಂಗ್ರೆಸ್ ಪಕ್ಷ ಮುಜುಗರ ಅನುಭವಿಸುವಂತಾಗಿದೆ. ಸ್ವಪಕ್ಷ ನಾಯಕರ ಹೇಳಿಕೆಗಳಿಗೆ ಕಡಿವಾಣ...