Saturday, May 18, 2024

ಪ್ರಾಯೋಗಿಕ ಆವೃತ್ತಿ

ಇತ್ತೀಚಿನ ಲೇಖನಗಳು

ಪ್ರಜ್ವಲ್ ರೇವಣ್ಣ ಪ್ರಕರಣ| ಹೆಚ್.ಡಿ.ದೇವೇಗೌಡರು ನೀಡಿದ ಮೊದಲ ಪ್ರತಿಕ್ರಿಯೆ ಏನು ?

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣಕ್ಕೆ ಸಂಬಂಧಿಸಿದಂತೆ, ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಹೆಚ್‌.ಡಿ.ದೇವೇಗೌಡ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು, ”ಪ್ರಜ್ವಲ್ ರೇವಣ್ಣ ಹೊರಗಡೆ ಹೋಗಿದ್ದಾರೆ. ಅವರ ವಿರುದ್ಧ ಕ್ರಮ...

ಅಮಿತ್ ಶಾ ನಿರ್ದೇಶನದಂತೆ ದೇವರಾಜೇಗೌಡ ಮಾತು ಆಡುತ್ತಿದ್ದಾರೆ: ಸಚಿವ ಪ್ರಿಯಾಂಕ್‌ ಖರ್ಗೆ

ರಾಜ್ಯ ಭೀಕರ ಬರವನ್ನು ಎದುರಿಸುತ್ತಿದೆ. ದೇವರಾಜೇಗೌಡ ಉಲ್ಲೇಖಿಸಿದ ನಾಲ್ವರು ಸಚಿವರಿಗೆ ಬೇರೆ ಕೆಲಸ ಇಲ್ವಾ? ಇದನ್ನೆಲ್ಲಾ ನಿರ್ದೇಶನ ಮಾಡುತ್ತಿರುವುದು ಅಮಿತ್ ಶಾ ಎಂದು ದೇವರಾಜೇಗೌಡ ಈ ಹಿಂದೆ ಹೇಳಿದ್ದರು. ಹೀಗಿರುವಾಗ, ಅಮಿತ್ ಶಾ...

ಮಂಡ್ಯ| ವಿಜೃಂಭಣೆಯಿಂದ ನಡೆದ ಶ್ರೀಪಾಂಡುರಂಗಸ್ವಾಮಿ ದಿಂಡಿ ಮಹೋತ್ಸವ

ಮಂಡ್ಯ ನಗರದ ಎಂ.ಸಿ.ರಸ್ತೆಯ ಸಮೀಪದ ಶ್ರೀಪಾಂಡುರಂಗ ಸ್ವಾಮಿ ದೇವಸ್ಥಾನದ 38 ನೇ ವರ್ಷದ ದಿಂಡಿ ಮಹೋತ್ಸವವು ಭಾವಸಾರ ಕ್ಷತ್ರಿಯ ಸಮಾಜದ ವತಿಯಿಂದ ಬಹಳ ವಿಜೃಂಭಣೆಯಿಂದ ನಡೆಯಿತು. ಶುಕ್ರವಾರ ಬೆಳಿಗ್ಗೆ ಪಾಂಡುರಂಗ ಸ್ವಾಮಿಗೆ ಕಾಕಡಾರತಿ, ಜ್ಞಾನೇಶ್ವರಿ...

ಉತ್ತರ ಪ್ರದೇಶದಲ್ಲಿ ಮೋದಿ ವಿರುದ್ದ ಅಖಿಲೇಶ್ ಪಿಡಿಎ ಅಸ್ತ್ರ !

ಉತ್ತರ ಪ್ರದೇಶದಲ್ಲಿ ಯಾರು ಗೆಲ್ಲುತ್ತಾರೋ ಅವರು ದೆಹಲಿಯ ಗದ್ದುಗೆ ಹಿಡಿಯುತ್ತಾರೆ ಎಂಬ ಮಾತು ಅಕ್ಷರಶಃ ಸತ್ಯ ಸಂಗತಿ. 80 ಲೋಕಸಭಾ ಸ್ಥಾನಗಳನ್ನು ಹೊಂದಿರುವ ಉತ್ತರಪ್ರದೇಶ ದೇಶದ ರಾಜಕಾರಣದಲ್ಲಿ ಅತ್ಯಂತ ಪ್ರಮುಖವಾದ ರಾಜ್ಯವಾಗಿದೆ. ಹಾಗಾಗಿ ನರೇಂದ್ರ...

ಲೈಂಗಿಕ ಹಗರಣ| ಆರೋಪಿ ಪ್ರಜ್ವಲ್ ರೇವಣ್ಣ ಜರ್ಮಿನಿಯಿಂದ ಲಂಡನ್‌ಗೆ ರೈಲಿನಲ್ಲಿ ಪರಾರಿ

ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಕೃತ್ಯವನ್ನು ವಿಡಿಯೋ ಮಾಡಿಟ್ಟುಕೊಂಡು ವಿಕೃತಿ ಮರೆದಿದ್ದ ಲೈಂಗಿಕ ಹಗರಣದ ಆರೋಪಿ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಬಂಧನಕ್ಕಾಗಿ ಎಸ್‌ಐಟಿ ನಾನಾ ನೋಟೀಸ್‌ಗಳನ್ನು ಜಾರಿ ಮಾಡಿದೆ....

ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಯಿತೇ ? ಕೇಜ್ರಿವಾಲ್ ನಿವಾಸದಲ್ಲಿ ನಿಜಕ್ಕೂ ನಡೆದಿದ್ದೇನು ?

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆಪ್ತ ಸಹಾಯಕ ಬಿಭವ್ ಕುಮಾರ್ ಕನಿಷ್ಠ ಏಳರಿಂದ ಎಂಟು ಬಾರಿ ನನ್ನ ಕೆನ್ನೆಗೆ ಹೊಡೆದಿದ್ದಾನೆ ಎಂದು ಆಪ್ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಗಂಭೀರ ಆರೋಪ ಮಾಡಿದ್ದಾರೆ. ಹಲ್ಲೆ...

ಲೈಂಗಿಕ ದೌರ್ಜನ್ಯ ಪ್ರಕರಣ| ಮೇ 20ರವರೆಗೆ ಹೆಚ್.ಡಿ ರೇವಣ್ಣಗೆ ಮಧ್ಯಂತರ ಜಾಮೀನು

ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ಅವರ ವಿರುದ್ಧ ಹೊಳೆನರಸೀಪುರದಲ್ಲಿ ದಾಖಲಾದ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಅರ್ಜಿ ತೀರ್ಪನ್ನು ಮೇ.20ರವರೆಗೆ ಕಾಯ್ದಿರಿಸಿದೆ. ಹೊಳೆನರಸೀಪುರದಲ್ಲಿ ಹೆಚ್.ಡಿ.ರೇವಣ್ಣ ವಿರುದ್ಧ ಲೈಂಗಿಕ...

ಮುಂದಿನ ವರ್ಷದಿಂದ ಎಸೆಸ್ಸೆಲ್ಸಿ ಪರೀಕ್ಷೆಗಿಲ್ಲ ಗ್ರೇಸ್ ಮಾರ್ಕ್ಸ್: ಮಧು ಬಂಗಾರಪ್ಪ

ಈ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡಾ 20ರಷ್ಟು ಗ್ರೇಸ್‌ ಮಾರ್ಕ್ಸ್ ಕೊಟ್ಟು ವಿದ್ಯಾರ್ಥಿಗಳನ್ನ ಪಾಸ್ ಮಾಡಿದ್ದು ವಿವಾದಕ್ಕೆ ಕಾರಣವಾಗಿತ್ತು. ಈ ಬಗ್ಗೆ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, “ಮುಂದಿನ ಬಾರಿಯ ಎಸ್‌ಎಸ್‌ಎಲ್‌ಸಿ...
ಸಂಪರ್ಕದಲ್ಲಿರಿ
ಇತ್ತೀಚಿನ ಲೇಖನಗಳು
HomeTagsಕರ್ನಾಟಕ ಸರ್ಕಾರ

Tag: ಕರ್ನಾಟಕ ಸರ್ಕಾರ

ಸಂಪರ್ಕದಲ್ಲಿರಿ

ಇತ್ತೀಚಿನ ಲೇಖನಗಳು

error: Content is protected !!