ದಕ್ಷಿಣ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮರಿತಿಬ್ಬೇಗೌಡ 5ನೇ ಬಾರಿ ಆಯ್ಕೆ ಬಯಸಿ ಇಂದು ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಸಚಿವರಾದ ಹೆಚ್.ಸಿ. ಮಹದೇವಪ್ಪ, ಚಲುವರಾಯ...
ಗಂಡು ಹೆಣ್ಣು ಎಂಬ ಬೇಧ ಭಾವ ಬಿಡಬೇಕು ಮಗು ಯಾವುದಾದರೂ ಸ್ವೀಕರಿಸುವುದನ್ನು ಪ್ರತಿ ದಂಪತಿ ಮೈಗೂಡಿಸಿಕೊಳ್ಳಬೇಕೆಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್ ಡಿ ಬೆನ್ನೂರ್ ಹೇಳಿದರು.
ಶ್ರೀರಂಗಪಟ್ಟಣ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ಅಂಗನವಾಡಿ ಕೇಂದ್ರದ...
ಬಿಜೆಪಿ ನಾಯಕರೇ, ನಮ್ಮ ಸರ್ಕಾರದ ಚಿಂತೆ ಮಾಡುವುದು ಬಿಡಿ ಅದು ಸುಭದ್ರವಾಗಿ ಐದು ವರ್ಷ ಪೂರ್ಣಗೊಳಿಸಲಿದೆ. ನಿಮ್ಮ ಪಕ್ಷದ ಬಗ್ಗೆ ಯೋಚನೆ ಮಾಡಿ. ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ವಂಚಿತ ಅತೃಪ್ತ ನಾಯಕರೆಲ್ಲ ತಮಗೆ...
ಸರ್ಕಾರಿ ಶಾಲೆಯಲ್ಲಿ ಓದಿ ಎಸೆಸೆಲ್ಸಿ ಪರೀಕ್ಷೆಯಲ್ಲಿ ಮೊದಲ ರ್ಯಾಂಕ್ ಪಡೆದ ಬಾಗಲಕೋಟೆ ಜಿಲ್ಲೆಯ ಮುಧೋಳದ ಅಂಕಿತಾಗೆ 5 ಲಕ್ಷ ಹಾಗೂ ಮೂರನೇ ಸ್ಥಾನ ಪಡೆದ ಮಂಡ್ಯದ ನವನೀತ್ ಗೆ 2 ಲಕ್ಷ ರೂ....
ಎಲ್ಗಾರ್ ಪರಿಷದ್ ಪ್ರಕರಣದಲ್ಲಿ ಸಾಮಾಜಿಕ ಕಾರ್ಯಕರ್ತ ಗೌತಮ್ ನವ್ಲಾಖಾ ಅವರಿಗೆ ಸುಪ್ರೀಂ ಕೋರ್ಟ್ ಇಂದು ಜಾಮೀನು ನೀಡಿದೆ.
ನ್ಯಾಯಮೂರ್ತಿಗಳಾದ ಎಂ ಎಂ ಸುಂದರೇಶ್ ಹಾಗೂ ಎಸ್ ವಿ ಎನ್ ಭಟ್ಟಿ ಅವರಿದ್ದ ಪೀಠ ಗೌತಮ್...
ಭಗೀರಥ ಮಹರ್ಷಿಯು ಹಿಂದಿನ ಕಾಲದ ಸಮಾಜದಲ್ಲಿ ಮಹಾನ್ ಚಿಂತಕರಾಗಿದ್ದವರು. ಅವರ ಆದರ್ಶ ಹಾಗೂ ಮೌಲ್ಯಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕುಮಾರ ತಿಳಿಸಿದರು.
ಮಂಡ್ಯ ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ನಡೆದ...
ಮೈಕ್ರೋ ಫೈನಾನ್ಸ್ ಕಂಪನಿಯವರು ರೈತರಿಗೆ ಮತ್ತು ಸಾರ್ವಜನಿಕರಿಗೆ ನೀಡಿರುವ ಸಾಲ ವಸೂಲಾತಿ ಮಾಡುವ ಸಂದರ್ಭದಲ್ಲಿ ಅವರುಗಳ ಮೇಲೆ ಯಾವುದೇ ತರಹ ಕಿರುಕುಳ ಮತ್ತು ಒತ್ತಡ ನೀಡಬಾರದು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಸೂಚಿಸಿದರು.
ಮಂಡ್ಯ ಜಿಲ್ಲಾಧಿಕಾರಿಗಳ...
ಹೆಚ್.ಡಿ ರೇವಣ್ಣ ಅವರಿಗೆ ಜಾಮೀನು ದೊರೆತಿರುವುದು, ಜೈಲಿನಿಂದ ಬಿಡುಗಡೆಯಾಗುತ್ತಿರುವುದು ನನಗೆ ಖುಷಿಯಾಗಿಲ್ಲ. ಇದು ಸಂತಸಪಡುವ ಸಮಯವೂ ಅಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಹೇಳಿದರು.
ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ...