ದುಬೈನ ಶಾರ್ಜಾ ಅಜ್ಮಾನ್ ಭಾಗದಲ್ಲಿ ಮಳೆ ಪ್ರವಾಹ ಉಂಟಾಗಿ ಕಳೆದ ಎಂಟು ದಿನಗಳಿಂದ ಮನೆಯಿಂದ ಹೊರಬರಲಾಗದೆ ಸಂಕಷ್ಟದಲ್ಲಿದ್ದ ಭಾರತೀಯರು ಮತ್ತು ಇತರ ವಿದೇಶಿಯರಿಗೆ ಆಹಾರ ಪದಾರ್ಥ, ನೀರು ಮತ್ತು ಇನ್ನಿತರ ಅವಶ್ಯಕ ವಸ್ತುಗಳನ್ನು...
ಮದ್ದೂರು ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಬರಗಾಲದಲ್ಲಿ ಸಕಾಲಿಕ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಗಮನ ಸೆಳೆಯಲು ಚಿಂತನಾ ಸಭೆಯನ್ನು ಮೇ.4ರಂದು ಬೆಳಿಗ್ಗೆ 10.30ಗಂಟೆಗೆ ಮದ್ದೂರು ಪಟ್ಟಣದ ಪಿ ಕಾರ್ಡ್ ಬ್ಯಾಂಕಿನ ಕುವೆಂಪು ಸಭಾಂಗಣ...
✍️ ಮಾಚಯ್ಯ ಹಿಪ್ಪರಗಿ
ಇಂತದ್ದೊಂದು ಪ್ರಶ್ನೆ ಈಗ ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ. ದೇವೇಗೌಡರ ಕುಟುಂಬದೊಳಗಿರುವ ರಾಜಕೀಯ ಒಡಕು ಹೊಸದೇನೂ ಅಲ್ಲ. ಕುಮಾರಸ್ವಾಮಿ ರಾಜಕೀಯವಾಗಿ ಪ್ರವರ್ಧಮಾನಕ್ಕೆ ಬರುವುದಕ್ಕೆ ಮುಂಚಿನಿಂದಲೇ ಈ ಬಗ್ಗೆ ಕೊಸರಾಟಗಳು ನಡೆಯುತ್ತಿದ್ದವು. ಇದಕ್ಕೆ...
ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ಯಾವುದೇ ದೇಶದಲ್ಲಿ ಇದ್ದರೂ ಹಿಡಿದು ತರುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬಾಗಲಕೋಟೆಯಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿ, “ಪ್ರಜ್ವಲ್ ರೇವಣ್ಣನ ಪಾಸ್ಪೋರ್ಟ್ ಸಂಬಂಧ...
ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಒಂದು ಜಾತಿ, ಧರ್ಮಕ್ಕೆ ಸೀಮಿತರಾಗದೇ ಸರ್ವ ಧರ್ಮದ ನಾಯಕರಾಗಿ ಶೂದ್ರ, ದಲಿತ, ಕೆಳಹಂತದ ಎಲ್ಲಾ ವರ್ಗಗಳ ಪರವಾಗಿ ಹೋರಾಟ ನಡೆಸಿದರು ಎಂದು ನೆಲದನಿ ಬಳಗದ ಅಧ್ಯಕ್ಷ ಲಂಕೇಶ್...
ಮಂಡ್ಯ ಜಿಲ್ಲೆಯಲ್ಲಿ ದಲಿತರ ಬಗ್ಗೆ ಸರ್ವೆ ನಡೆಸಿ ನಿವೇಶನ, ವಸತಿ ಹಾಗೂ ಸ್ಮಶಾನ ಮುಂದಾದ ಮೂಲ ಸೌಕರ್ಯಗಳನ್ನು ಒದಗಿಸಬೇಕೆಂದು ದಲಿತ ಹಕ್ಕುಗಳ ಸಮಿತಿ ರಾಜ್ಯ ಉಪಾಧ್ಯಕ್ಷ ಬಿ. ರಾಜಶೇಖರಮೂರ್ತಿ ಒತ್ತಾಯಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ...
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಲೈಂಗಿಕ ಹಗರಣದ ಪ್ರಕರಣದಲ್ಲಿ ದೂರು ನೀಡಿದ್ದ ಸಂತ್ರಸ್ತೆ ಅಪಹರಣವಾಗಿದೆ. ಆಕೆಯನ್ನು ರೇವಣ್ಣ ಕುಟುಂಬವೇ ಅಪಹರಿಸಿದೆ ಎಂದು ಸಂತ್ರಸ್ತೆಯ ಮಗ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ....
ಉತ್ತರ ಪ್ರದೇಶದ ರಾಯ್ಬರೇಲಿ ಮತ್ತು ಅಮೇಥಿಗೆ ಕೊನೆಗೂ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಿಸಿದ್ದು, ಅಮೇಥಿಯನ್ನು ಮರಳಿ ಗೆಲ್ಲಲು ಎಲ್ಲಾ ಪ್ರಯತ್ನಗಳನ್ನು ಮಾಡುವ ನಿರೀಕ್ಷೆಯಲ್ಲಿರುವ ರಾಹುಲ್ ಗಾಂಧಿ ಅವರನ್ನು ರಾಯ್ಬರೇಲಿಯಿಂದ ಕಾಂಗ್ರೆಸ್ನ ಅಭ್ಯರ್ಥಿಯಾಗಿ ಘೋಷಿಸಲಾಗಿದೆ.
ಐದು ವರ್ಷಗಳ...