Thursday, September 19, 2024

ಪ್ರಾಯೋಗಿಕ ಆವೃತ್ತಿ

ಇತ್ತೀಚಿನ ಲೇಖನಗಳು

ಮಂಡ್ಯ| ಸೆ.21ಕ್ಕೆ ಆರ್.ಎ.ಪಿ.ಸಿ.ಎಂ.ಎಸ್ ಸರ್ವ ಸದಸ್ಯರ ಮಹಾಸಭೆ: ಶೇಖರ್

ರೈತರ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ 2023 -24ನೇ ಸಾಲಿನ ಸರ್ವ ಸದಸ್ಯರ ಮಹಾಸಭೆಯನ್ನು ಸೆಪ್ಟೆಂಬರ್ 21ರಂದು ಬೆಳಿಗ್ಗೆ 11:30 ಗಂಟೆಗೆ ಸಂಘದ ಪ್ರಧಾನ ಕಛೇರಿ ಆವರಣದಲ್ಲಿ ಏರ್ಪಡಿಸಲಾಗಿದೆ ಎಂದು ಸಂಘದ ಅಧ್ಯಕ್ಷ...

ಮಂಡ್ಯ| ಲೋಕಪಾವನಿ ಮಹಿಳಾ ಸಹಕಾರ ಬ್ಯಾಂಕಿನ ವಿಲೀನಕ್ಕೆ ಹುನ್ನಾರ: ಸುಜಾತ

ಲೋಕಪಾವನಿ ಮಹಿಳಾ ಸಹಕಾರ ಬ್ಯಾಂಕನ್ನು ವಿಜಯನಗರ ಜಿಲ್ಲೆಯ ವಿಕಾಸ ಸೌಹಾರ್ದ ಬ್ಯಾಂಕಿನೊಂದಿಗೆ ವಿಲೀನಗೊಳಿಸುವ ಹುನ್ನಾರ ನಡೆಸಲಾಗುತ್ತಿದೆ ಎಂದು ಬ್ಯಾಂಕಿನ ನಿರ್ದೇಶಕಿ ಸಿಜೆ ಸುಜಾತ ದೂರಿದರು. ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕ ಪಾವನಿ ಮಹಿಳಾ...

ಗುಲ್ಬರ್ಗಾದಲ್ಲಿ ಕಬ್ಬು ಬೆಳೆಗಾರರ ರಾಜ್ಯ ಸಮ್ಮೇಳನ: ಭರತರಾಜ್

ಅಖಿಲ ಭಾರತ ಕೊಬ್ಬು ಬೆಳೆಗಾರರ ಸಂಘದ ರಾಷ್ಟ್ರೀಯ ಸಮಿತಿ ಸಭೆ ಮತ್ತು ಕರ್ನಾಟಕ ಕಬ್ಬು ಬೆಳೆಗಾರರ ರಾಜ್ಯ ಸಮ್ಮೇಳನ ಗುಲ್ಬರ್ಗದಲ್ಲಿ ಸೆಪ್ಟೆಂಬರ್ 29 ಮತ್ತು 30ರಂದು ನಡೆಯಲಿದೆ ಎಂದು ಕರ್ನಾಟಕ ಕೊಬ್ಬು ಬೆಳೆಗಾರರ...

ನಾಗಮಂಗಲ ಗಲಭೆ | ಬದರಿಕೊಪ್ಪಲು ಗ್ರಾಮಕ್ಕೆ ಹೆಚ್.ಡಿ.ಕುಮಾರಸ್ವಾಮಿ ಭೇಟಿ ಸಾಂತ್ವನ

ನಾಗಮಂಗಲ ತಾಲ್ಲೂಕಿನ ಕೋಮು ಗಲಭೆ ಪ್ರಕರಣದಲ್ಲಿ ಬದರಿಕೊಪ್ಪಲು ಗ್ರಾಮಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಗುರುವಾರ ಭೇಟಿ ನೀಡಿ ನೊಂದ ಕುಟುಂಬಗಳಿಗೆ ಸಾಂತ್ವನ ಹೇಳಿ ಪರಿಹಾರ ನೀಡಿದರು. ಅಲ್ಲದೇ ನೊಂದವರ ಪರವಾಗಿ ನಿಲ್ಲವುದಾಗಿ ಭರವಸೆ...

ಮಹಿಳೆ ಆತ್ಮಹತ್ಯೆ| ಧರ್ಮಸ್ಥಳ ಸಂಸ್ಥೆ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಲು ಆಗ್ರಹ

ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯಿಂದ ಮಹಿಳೆಯರ ಮೇಲೆ ನಡೆಯುತ್ತಿರುವ ಮಾನಸಿಕ,ದೈಹಿಕ ಕಿರುಕುಳ ತಡೆಗಟ್ಟಿ ಬೇಕು ಮತ್ತು ಸಂಸ್ಥೆ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಲು ಒತ್ತಾಯಿಸಿಬೇಕು ಎಂದು ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಪ್ರಧಾನ...

ದಿನೇಶ್‌ ಗುಂಡೂರಾವ್ ಪತ್ನಿ ಕುರಿತು ಆಕ್ಷೇಪಾರ್ಹ ಹೇಳಿಕೆ; ಬಿಜೆಪಿ ನಾಯಕ ಯತ್ನಾಳ್‌ಗೆ ಹೈಕೋರ್ಟ್ ತೀವ್ರ ತರಾಟೆ

“ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಮನೆಯಲ್ಲಿ ಅರ್ಧ ಪಾಕಿಸ್ತಾನವಿದೆ” ಎಂಬ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರನ್ನು ಹೈಕೋರ್ಟ್ ತೀವ್ರ ತರಾಟೆಗೆ ತೆಗದುಕೊಂಡಿದೆ ಎಂದು ವರದಿಯಾಗಿದೆ. ದಿನೇಶ್...

‘ಒಂದು ದೇಶ ಒಂದು ಚುನಾವಣೆ’ ಒಕ್ಕೂಟ ವ್ಯವಸ್ಥೆಗೆ ವಿರುದ್ಧ; ಸಿಎಂ ಸಿದ್ದರಾಮಯ್ಯ

ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿರುವ ‘‘ಒಂದು ದೇಶ ಒಂದು ಚುನಾವಣೆ’’ ಯ ಪ್ರಸ್ತಾವ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದುದು ಮಾತ್ರವಲ್ಲ ‘‘ಅನುಷ್ಠಾನಗೊಳಿಸಲು ಕೂಡಾ ಅಸಾಧ್ಯವಾದುದು’’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. “ಒಂದು ಸರ್ಕಾರದ ಆದ್ಯತೆಗಳು...

ಸೆ.21ರಂದು ದೆಹಲಿ ಸಿಎಂ ಆಗಿ ಅತಿಶಿ ಪ್ರಮಾಣ ವಚನ

ಎಎಪಿ ನಾಯಕಿ, ದೆಹಲಿ ಸಚಿವೆ ಅತಿಶಿ ಶನಿವಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಪಕ್ಷ ಇಂದು ಪ್ರಕಟಿಸಿದೆ. ಆಡಳಿತ ಪಕ್ಷವು ಆರಂಭದಲ್ಲಿ ಅತಿಶಿ ಮಾತ್ರ ಪ್ರಮಾಣವಚನ ಸ್ವೀಕರಿಸಬೇಕೆಂದು ನಿರ್ಧರಿಸಿತ್ತು. ನಂತರ, ಅವರ...
ಸಂಪರ್ಕದಲ್ಲಿರಿ
ಇತ್ತೀಚಿನ ಲೇಖನಗಳು
HomeTagsರಾಮ

Tag: ರಾಮ

ಸಂಪರ್ಕದಲ್ಲಿರಿ

ಇತ್ತೀಚಿನ ಲೇಖನಗಳು

error: Content is protected !!