ಬಾಲ್ಯ ವಿವಾಹ ಸಮಾಜದ ಪಿಡುಗಾಗಿದ್ದು, ಇದನ್ನು ತಡೆಗಟ್ಟಲು ಹೆಚ್ಚು ಜಾಗೃತಿ ಕಾರ್ಯಕ್ರಮವನ್ನು ಮಂಡ್ಯ ಜಿಲ್ಲೆಯಲ್ಲಿ ಆಯೋಜಿಸುವಂತೆ ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.
ಮಂಡ್ಯ ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಮಿಷನ್ ವಾತ್ಸಲ್ಯ ಮಾರ್ಗಸೂಚಿಯನ್ವಯ ಜಿಲ್ಲಾ ಮಕ್ಕಳ ರಕ್ಷಣಾ...
ನಾಗಮಂಗಲ ತಾಲ್ಲೂಕಿನ ಚಿಕ್ಕಯಗಟಿ ಗ್ರಾಮದ ಬಳಿ ಕಾಡುಹಂದಿ ದಾಳಿಗೆ ಸಿಲುಕಿ ಮಂಡ್ಯ ತಾಲ್ಲೂಕಿನ ಚಿಂದಗಿರಿದೊಡ್ಡಿ ಗ್ರಾಮದ ಶಿವ (48) ಎಂಬ ವ್ಯಕ್ತಿ ಬಲಿಯಾಗಿರುವ ಘಟನೆ ಕಳೆದ ರಾತ್ರಿ ಜರುಗಿದೆ.
ಗುರುವಾರ ಸಂಜೆ ವೇಳೆ ಚಿಕ್ಕಯಗಟಿ...
ಮುಂಗಾರು ಬೆಳೆಗಳು ಹೊಲಗಳಲ್ಲಿ ನಳನಳಿಸಬೇಕಿದ್ದ ಕಾಲವಾದರೂ ಇಳೆಗೆ ಮಳೆ ಬರದಿದ್ದರಿಂದ ಕಂಗಾಲಾಗಿರುವ ನಾಗಮಂಗಲ ಪಟ್ಟಣದ ರೈತಾಪಿ ವರ್ಗದ ಜನ ಇಂದು ನಾಗಮಂಗಲ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಕತ್ತೆ ಮೆರವಣಿಗೆ ಮಾಡಿ ದೇವರಿಗೆ ಹರಕೆ...
ಶಿವಸೇನೆಯನ್ನು ಒಡೆದು ಇಬ್ಭಾಗ ಮಾಡಿ ಏಕ್ ನಾಥ್ ಶಿಂಧೆಯನ್ನು ಮುಖ್ಯಮಂತ್ರಿ ಮಾಡಿದ ಮೋದಿಜೀಯ ಪ್ಲಾನ್ ಮಹಾರಾಷ್ಟ್ರದ ಅದರಲ್ಲೂ ಮುಂಬೈನಲ್ಲಿ ಉಲ್ಟಾ ಹೊಡೆಯುವ ಸಾಧ್ಯತೆಗಳು ಬಹಳ ನಿಚ್ಚಳವಾಗಿದೆ.
ಮಹಾರಾಷ್ಟ್ರದಲ್ಲಿ ಶಿವಸೇನೆ, ಎನ್ ಸಿ ಪಿ ಹಾಗೂ...
ಕಳೆದ 10 ವರ್ಷಗಳಲ್ಲಿ ದೇಶದಲ್ಲಾಗಿರುವ ಪ್ರಗತಿಯನ್ನು, ವಿಶೇಷವಾಗಿ ಮೂಲಸೌಕರ್ಯ ಯೋಜನೆಗಳಲ್ಲಿ ಆಗಿರುವ ಬದಲಾವಣೆಯನ್ನು ಇತ್ತೀಚೆಗೆ ನಟಿ ರಶ್ಮಿಕಾ ಮಂದಣ್ಣ ಶ್ಲಾಘಿಸಿದ್ದಾರೆ.
ಇದರ ವಿಡಿಯೋವನ್ನು ‘ಪುಷ್ಪಾ’ ಖ್ಯಾತಿಯ ನಟಿ ರಶ್ಮಿಕಾ ಮಂದಣ್ಣ ತನ್ನ ಎಕ್ಸ್ನಲ್ಲಿ ಪೋಸ್ಟ್...
ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಎಂಬ ಯುವತಿಯನ್ನು ಹತ್ಯೆ ಮಾಡಿದ್ದ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ನನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಖಾಸಗಿ ಸುದ್ದಿ ವಾಹಿನಿಯೊಂದಕ್ಕೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ...
ವಿವೇಕಾನಂದ ಎಚ್.ಕೆ
ಕೆಚ್ಚೆದೆಯ ಕನ್ನಡತಿ ಅನು ಅಕ್ಕ ಎಂಬ ಹೆಸರಿನ ಸಾಮಾಜಿಕ ಜಾಲತಾಣಗಳ ಅಕೌಂಟಿನ ಯುವತಿಯೊಬ್ಬಳು ರಾಜ್ಯಾದ್ಯಂತ ಸಂಚರಿಸಿ ಸರ್ಕಾರಿ ಶಾಲೆಯ ಕಟ್ಟಡಗಳಿಗೆ ಸುಣ್ಣ ಬಣ್ಣ ಬಳಿಯುತ್ತಾ, ಗೋಡೆಗಳಿಗೆ ಚಿತ್ರ ಬಿಡಿಸುತ್ತಾ, ನಿರಂತರವಾಗಿ ಸಾಕಷ್ಟು...
ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಲು ಸಿದ್ಧತೆ ನಡೆಸಿದ್ದ ವಿಧಾನ ಪರಿಷತ್ ಮಾಜಿ ಸದಸ್ಯಕೆ.ಟಿ. ಶ್ರೀಕಂಠೇಗೌಡರಿಗೆ ಜೆಡಿಎಸ್ ವರಿಷ್ಠರು ಟಿಕೆಟ್ ನಿರಾಕರಿಸುವ ಮೂಲಕ ನಡು ನೀರಲ್ಲಿ ಕೈ ಬಿಟ್ಟಿದ್ದಾರೆ.
ದಕ್ಷಿಣ ಶಿಕ್ಷಕರ ಕ್ಷೇತ್ರದ ಜೆಡಿಎಸ್-ಬಿಜೆಪಿ...