Saturday, October 26, 2024

ಪ್ರಾಯೋಗಿಕ ಆವೃತ್ತಿ

ಇತ್ತೀಚಿನ ಲೇಖನಗಳು

ಮಳವಳ್ಳಿ | ಲಕ್ಷ ಕಲ್ಪವೃಕ್ಷ ಮಹಾಮೇಳ; ಅ.28ರಂದು ಶಾಲಾ ಮಕ್ಕಳಿಗೆ ತೆಂಗಿನ ಸಸಿ ವಿತರಣೆ

ಲಕ್ಷ ಕಲ್ಪವೃಕ್ಷ ಮಹಾಮೇಳ ಯೋಜನೆಯಡಿ ಸಾವಯವ ಕೃಷಿಗೆ ಉತ್ತೇಜನ ನೀಡುವ ಉದ್ದೇಶದಿಂದ  ಬೆಂಗಳೂರಿನ ರೋಟರಿ ಸಂಸ್ಥೆ ಹಾಗೂ ಸಂಪೂರ್ಣ ಸಾವಯವ ಕೃಷಿಕರ ಸಂಘದ ಇವರ ಸಹಯೋಗದೊಂದಿಗೆ ಅ.28ರಂದು ಸರ್ಕಾರಿ ಶಾಲಾ ಮಕ್ಕಳಿಗೆ ತೆಂಗಿನ...

ಮಳವಳ್ಳಿ| ಹೆದ್ದಾರಿ ಪ್ರಾಧಿಕಾರದ ಇಂಜಿನಿಯರ್‌ಗೆ ಶಾಸಕರ ತರಾಟೆ

ಮಳವಳ್ಳಿ ಪಟ್ಟಣದ ರಾಷ್ಟ್ರೀಯ ಹೆದ್ದಾರಿ 209ರಲ್ಲಿ ಅವೈಜ್ಞಾನಿಕ ಕಾಮಗಾರಿ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಇಂಜಿನಿಯರ್‌ಗೆ ಶಾಸಕ ಪಿಎಂ ನರೇಂದ್ರಸ್ವಾಮಿ ತರಾಟೆಗೆ ತೆಗೆದುಕೊಂಡರು. ಮಳವಳ್ಳಿ ಪಟ್ಟಣದ ಕನಕಪುರ ರಸ್ತೆಯ ಕಾಮಗಾರಿ ವೀಕ್ಷಣೆ ಮಾಡಿ...

ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ | ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು

ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾರವಾರ-ಅಂಕೋಲಾದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರಿಗೆ 7 ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶಿಸಿದೆ. ಪ್ರಕರಣದ ವಾದ-ಪ್ರತಿವಾದ ಆಲಿಸಿದ್ದ ಜನಪ್ರತಿನಿಧಿಗಳ...

ಚನ್ನಪಟ್ಟಣ | ನಿಖಿಲ್ ನಾಮಪತ್ರ ಸಲ್ಲಿಕೆ ವೇಳೆ ನೀತಿ ಸಂಹಿತೆ ಉಲ್ಲಂಘನೆ ಆರೋಪ; ಕಾಂಗ್ರೆಸ್ – ಜೆಡಿಎಸ್ ವಾಕ್ಸಮರ

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದ ವೇಳೆ ನಡೆದ ರೋಡ್ ಶೋ ಆಯೋಜಿಸುವಾಗ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಚುನಾವಣಾ ಅಧಿಕಾರಿಗಳು...

ಮಂಡ್ಯ| ಮರಗಳ ಮಾರಣಹೋಮಕ್ಕೆ ಪರಿಸರ ಪ್ರೇಮಿಗಳ ಆಕ್ರೋಶ; ತಪ್ಪಿಸ್ಥರ ಮೇಲೆ ಕ್ರಮಕ್ಕೆ ಆಗ್ರಹ

ಮಂಡ್ಯದ ಹೃದಯಭಾಗವಾದ ನೂರಡಿ ರಸ್ತೆಯಲ್ಲಿ ಅರಣ್ಯ ಇಲಾಖೆಯ ಬೇಜಾವಾಬ್ದಾರಿಯಿಂದಾಗಿ ಹಲವು ಮರಗಳ ಮಾರಣಹೋಮ ನಡೆದಿರುವುದನ್ನು ಮಂಡ್ಯದ ವಿವಿಧ ಸಂಘಟನೆಗಳು ಹಾಗೂ ಪರಿಸರ ಪ್ರೇಮಿಗಳು ಒಕ್ಕೊರಲಿನಿಂದ ಖಂಡಿಸಿದ್ದು, ತಪ್ಪಿತಸ್ಥರ ವಿರುದ್ದ ಕಾನೂನು ಕ್ರಮಕ್ಕೆ ಆಗ್ರಹಿಸಿದ್ಧಾರೆ. ಈ...

ಮಂಡ್ಯನಗರದ ನೂರಡಿ ರಸ್ತೆಯಲ್ಲಿ ಮರಗಳ ಮಾರಣಹೋಮ

ಮಂಡ್ಯನಗರ ನೂರಡಿ ರಸ್ತೆಯಲ್ಲಿ ರಿಲಯನ್ಸ್ ಮಾರ್ಟ್‌ಗೆ ಅನುಕೂಲ ಮಾಡಿಕೊಡುವುದಕ್ಕಾಗಿ ನೆರಳು ಕೊಡುವ ಮರವನ್ನು ಹೀಗೆ ಅಮಾನವೀಯವಾಗಿ ಕತ್ತರಿಸುವ ಮೂಲಕ ಅರಣ್ಯಾಧಿಕಾರಿಗಳು ಸ್ಥಳೀಯರು ಹಾಗೂ ಪರಿಸರ ಪ್ರೇಮಿಗಳ ಆಕ್ರೋಶಕ್ಕೆ ತುತ್ತಾಗಿದ್ಧಾರೆ. ನೂರಡಿ ರಸ್ತೆಯ ಸೌಂದರ್ಯವನ್ನು ಹೆಚ್ಚಿಸಿದ್ದ...

ಶಿಗ್ಗಾವಿ ಕಾಂಗ್ರೆಸ್ ಟಿಕೆಟ್ ಜಟಾಪಟಿ | ಸಚಿವ ಝಮೀರ್ ಅಹ್ಮದ್ ಕಾರಿಗೆ ಕಲ್ಲೇಟು

ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿ ಆಯ್ಕೆ ವಿಚಾರ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಹುಲಗೂರಿನಲ್ಲಿ ಸಚಿವ ಝಮೀರ್ ಅಹ್ಮದ್ ಕಾರಿನ ಮೇಲೆ ಕೆಲ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ವರದಿಯಾಗಿದೆ. ಕಾಂಗ್ರೆಸ್‌...

ನಾಗಮಂಗಲ| ಗಮನ ಸೆಳೆದ ಕೋಟೆ ವಿದ್ಯಾಗಣಪತಿ ಮೆರವಣಿಗೆ

ನಾಗಮಂಗಲದ ಶ್ರೀ ಕೋಟೆ ವಿದ್ಯಾ ಗಣಪತಿ ಸೇವಾ ಸಮಿತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಕೋಟೆ ವಿದ್ಯಾ ಗಣಪತಿ 72ನೇ ವರ್ಷದ ವಿಸರ್ಜನಾ ಮಹೋತ್ಸವದ ಮೆರವಣಿಗೆ ಶುಕ್ರವಾರ ವಿಜೃಂಭಣೆಯಿಂದ ನಡೆದು, ಜನರ ಗಮನ ಸೆಳೆಯಿತು. ಮೆರವಣಿಗೆಗೆ ಆದಿಚುಂಚನಗಿರಿಯ ಪೀಠಾಧ್ಯಕ್ಷ...
ಸಂಪರ್ಕದಲ್ಲಿರಿ
ಇತ್ತೀಚಿನ ಲೇಖನಗಳು
HomeTagsಸಾರಿಗೆ ಸೌಲಭ್ಯ

Tag: ಸಾರಿಗೆ ಸೌಲಭ್ಯ

No posts to display

ಸಂಪರ್ಕದಲ್ಲಿರಿ

ಇತ್ತೀಚಿನ ಲೇಖನಗಳು

error: Content is protected !!