ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣದಲ್ಲಿ ನನ್ನ ಯಾವ ಪಾತ್ರವೂ ಇಲ್ಲ. ದೇವರಾಜೇಗೌಡ ಅವರ ಮಾತುಗಳಿಗೆ ಮಾನ್ಯತೆ ಕೊಡುವ ಅಗತ್ಯವಿಲ್ಲ. ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ ಎಂದು ಕೃಷಿ ಸಚಿವ...
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣಕ್ಕೆ ಸಂಬಂಧಿಸಿದಂತೆ, ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು, ”ಪ್ರಜ್ವಲ್ ರೇವಣ್ಣ ಹೊರಗಡೆ ಹೋಗಿದ್ದಾರೆ. ಅವರ ವಿರುದ್ಧ ಕ್ರಮ...
ರಾಜ್ಯ ಭೀಕರ ಬರವನ್ನು ಎದುರಿಸುತ್ತಿದೆ. ದೇವರಾಜೇಗೌಡ ಉಲ್ಲೇಖಿಸಿದ ನಾಲ್ವರು ಸಚಿವರಿಗೆ ಬೇರೆ ಕೆಲಸ ಇಲ್ವಾ? ಇದನ್ನೆಲ್ಲಾ ನಿರ್ದೇಶನ ಮಾಡುತ್ತಿರುವುದು ಅಮಿತ್ ಶಾ ಎಂದು ದೇವರಾಜೇಗೌಡ ಈ ಹಿಂದೆ ಹೇಳಿದ್ದರು. ಹೀಗಿರುವಾಗ, ಅಮಿತ್ ಶಾ...
ಮಂಡ್ಯ ನಗರದ ಎಂ.ಸಿ.ರಸ್ತೆಯ ಸಮೀಪದ ಶ್ರೀಪಾಂಡುರಂಗ ಸ್ವಾಮಿ ದೇವಸ್ಥಾನದ 38 ನೇ ವರ್ಷದ ದಿಂಡಿ ಮಹೋತ್ಸವವು ಭಾವಸಾರ ಕ್ಷತ್ರಿಯ ಸಮಾಜದ ವತಿಯಿಂದ ಬಹಳ ವಿಜೃಂಭಣೆಯಿಂದ ನಡೆಯಿತು.
ಶುಕ್ರವಾರ ಬೆಳಿಗ್ಗೆ ಪಾಂಡುರಂಗ ಸ್ವಾಮಿಗೆ ಕಾಕಡಾರತಿ, ಜ್ಞಾನೇಶ್ವರಿ...
ಉತ್ತರ ಪ್ರದೇಶದಲ್ಲಿ ಯಾರು ಗೆಲ್ಲುತ್ತಾರೋ ಅವರು ದೆಹಲಿಯ ಗದ್ದುಗೆ ಹಿಡಿಯುತ್ತಾರೆ ಎಂಬ ಮಾತು ಅಕ್ಷರಶಃ ಸತ್ಯ ಸಂಗತಿ. 80 ಲೋಕಸಭಾ ಸ್ಥಾನಗಳನ್ನು ಹೊಂದಿರುವ ಉತ್ತರಪ್ರದೇಶ ದೇಶದ ರಾಜಕಾರಣದಲ್ಲಿ ಅತ್ಯಂತ ಪ್ರಮುಖವಾದ ರಾಜ್ಯವಾಗಿದೆ.
ಹಾಗಾಗಿ ನರೇಂದ್ರ...
ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಕೃತ್ಯವನ್ನು ವಿಡಿಯೋ ಮಾಡಿಟ್ಟುಕೊಂಡು ವಿಕೃತಿ ಮರೆದಿದ್ದ ಲೈಂಗಿಕ ಹಗರಣದ ಆರೋಪಿ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಬಂಧನಕ್ಕಾಗಿ ಎಸ್ಐಟಿ ನಾನಾ ನೋಟೀಸ್ಗಳನ್ನು ಜಾರಿ ಮಾಡಿದೆ....
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆಪ್ತ ಸಹಾಯಕ ಬಿಭವ್ ಕುಮಾರ್ ಕನಿಷ್ಠ ಏಳರಿಂದ ಎಂಟು ಬಾರಿ ನನ್ನ ಕೆನ್ನೆಗೆ ಹೊಡೆದಿದ್ದಾನೆ ಎಂದು ಆಪ್ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಗಂಭೀರ ಆರೋಪ ಮಾಡಿದ್ದಾರೆ.
ಹಲ್ಲೆ...
ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ಅವರ ವಿರುದ್ಧ ಹೊಳೆನರಸೀಪುರದಲ್ಲಿ ದಾಖಲಾದ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಅರ್ಜಿ ತೀರ್ಪನ್ನು ಮೇ.20ರವರೆಗೆ ಕಾಯ್ದಿರಿಸಿದೆ.
ಹೊಳೆನರಸೀಪುರದಲ್ಲಿ ಹೆಚ್.ಡಿ.ರೇವಣ್ಣ ವಿರುದ್ಧ ಲೈಂಗಿಕ...