Monday, May 6, 2024

ಪ್ರಾಯೋಗಿಕ ಆವೃತ್ತಿ

ಇತ್ತೀಚಿನ ಲೇಖನಗಳು

ಉತ್ತರ ಪ್ರದೇಶ| ಅಮೇಥಿ ಕಾಂಗ್ರೆಸ್ ಕಚೇರಿ ಮೇಲೆ ದಾಳಿ: ವಾಹನಗಳು ಜಖಂ

ಉತ್ತರ ಪ್ರದೇಶದ ಅಮೇಥಿಯಲ್ಲಿರುವ ಕಾಂಗ್ರೆಸ್ ಕಚೇರಿ ಮೇಲೆ ಭಾನುವಾರ ಮಧ್ಯರಾತ್ರಿ ಕೆಲವು ಅಪರಿಚಿತ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ದುಷ್ಕರ್ಮಿಗಳು ಕಚೇರಿಯ ಹೊರಗೆ ನಿಲ್ಲಿಸಿದ್ದ ಹಲವಾರು ವಾಹನಗಳನ್ನು ಧ್ವಂಸಗೊಳಿಸಿದ್ದು ಆಕ್ರೋಶಗೊಂಡ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ....

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ| ವಿಡಿಯೋ ಹಂಚಿಕೊಂಡರೂ ಕಾನೂನು ಕ್ರಮ: ಎಸ್‌ಐಟಿ ಎಚ್ಚರಿಕೆ

ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣಕ್ಕೆ ಸಂಬಂಧಿಸಿದ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಐಟಿ ತಂಡವು ಎಚ್ಚರಿಕೆ ನೀಡಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ...

ಪಾಂಡವಪುರ| ಆರೋಗ್ಯ ಇಲಾಖೆಯ ಕ್ವಾರ್ಟರ್ಸ್​ನಲ್ಲಿಯೇ ನಡೆಯುತ್ತಿತ್ತು ಭ್ರೂಣಲಿಂಗ ಪತ್ತೆ !

ಕಳೆದ ವರ್ಷ ಇಡೀ ರಾಜ್ಯವನ್ನೇ ನಿಬ್ಬೆರಗಾಗಿಸಿದ್ದ ಭ್ರೂಣಲಿಂಗ ಪತ್ತೆ ದಂಧೆ ಇನ್ನೂ ಮುಂದುವರೆದಿದೆ. ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಆರೋಗ್ಯ ಇಲಾಖೆಯ ಕ್ವಾರ್ಟರ್ಸ್​ನಲ್ಲಿಯೇ ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ದಂಧೆ ನಡೆಯುತ್ತಿತ್ತು ಎಂಬ ಮತ್ತೊಂದು...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ| ಸಂತ್ರಸ್ತರಿಗೆ ಸಹಾಯವಾಣಿ ಆರಂಭಿಸಿದ ಎಸ್‌ಐಟಿ

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣಕ್ಕೆ ಸಂಬಂಧಿಸಿ, ತನಿಖೆಯನ್ನು ಚುರುಕುಗೊಳಿಸಿರುವ ವಿಶೇಷ ತನಿಖಾ ತಂಡವು, ಸಂತ್ರಸ್ತರಿಗೆ ನೆರವಾಗುವ ನಿಟ್ಟಿನಲ್ಲಿ ಸಹಾಯವಾಣಿ ಆರಂಭಿಸಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ವಿಶೇಷ ತನಿಖಾ ತಂಡದ ಮುಖ್ಯಸ್ಥರಾದ ಬಿಜಯ್...

ಪ್ರಜ್ವಲ್ ರೇವಣ್ಣ ಪ್ರಕರಣ : ಆದರ್ಶ ಮತ್ತು ವಾಸ್ತವ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ ದಿನೇ ದಿನೇ ಹಲವರ ಮುಖವಾಡಗಳನ್ನು ಕಳಚುತ್ತಿದೆ.ತನ್ನ ಕುಟುಂಬದ ಅಧಿಕಾರ ಬಲ,ಹಣದ ಮದದಿಂದ ಸಾವಿರಾರು ಹೆಣ್ಣುಮಕ್ಕಳ ಜೊತೆ ವಿಕೃತಿ ಮೆರದಿರುವ ಪ್ರಜ್ವಲ್ ರೇವಣ್ಣ ಎಂಬ...

ಮಂಡ್ಯ| ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹ; ಸಮಗ್ರ ತನಿಖೆಗೆ ಒತ್ತಾಯಿಸಿ ಪ್ರತಿಭಟನೆ

ನೂರಾರು ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ತಲೆ ಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣನನ್ನು ಕೂಡಲೇ ವಿದೇಶದಿಂದ ಕರೆತಂದು ತನಿಖೆಗೊಳಪಡಿಸಬೇಕು. ಈ ಪ್ರಕರಣದ ಸಂತ್ರಸ್ತರಿಗೆ ಬಲಾಡ್ಯ ಆರೋಪಿಗಳಿಂದ ಅಪಾಯವಿರುವುದರಿಂದ ಅವರಿಗೆ ರಕ್ಷಣೆ ನೀಡಬೇಕೆಂದು...

ಮಂಡ್ಯ| ಪ್ರಜ್ವಲ್ ರೇವಣ್ಣ ವಿರುದ್ದ ಪೂರಕೆ ಪ್ರತಿಭಟನೆ: ಆಕ್ರೋಶ

ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಎದುರಿಸುತ್ತಿರುವ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಪ್ರತಿಕೃತಿಗೆ ಪೊರಕೆ ಸೇವೆ ಮಾಡಿ ದಹನ ಮಾಡುವ ಮೂಲಕ ಮಂಡ್ಯದಲ್ಲಿ ಕಾಂಗ್ರೆಸ್ ಪಕ್ಷದ ಮಹಿಳಾ ಕಾರ್ಯಕರ್ತೆಯರು...

ಲೈಂಗಿಕ ದೌರ್ಜನ್ಯ ಪ್ರಕರಣ| ಹೆಚ್.ಡಿ.ಕುಮಾರಸ್ವಾಮಿಗಿಲ್ಲ ಕೇಂದ್ರ ಸಚಿವ ಸ್ಥಾನ!

ಪ್ರಜ್ವಲ್ ರೇವಣ್ಣನ ಪೆನ್ ಡ್ರೈವ್ ಪ್ರಕರಣ ಅಂತರ ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿರುವುದು ಜೆಡಿಎಸ್ ಮಿತ್ರ ಪಕ್ಷ ಬಿಜೆಪಿಗೆ ಸಾಕಷ್ಟು ಇರಿಸುಮುರಿಸು ತಂದಿದೆ. ಲೋಕಸಭಾ ಚುನಾವಣೆಯ ಸಂದರ್ಭದಲ್ಲಿಯೇ ಹಾಸನದ ಜೆಡಿಎಸ್-ಬಿಜೆಪಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣನ ಕಾಮುಕತನ...
ಸಂಪರ್ಕದಲ್ಲಿರಿ
ಇತ್ತೀಚಿನ ಲೇಖನಗಳು
HomeTagsDharmadetu

Tag: Dharmadetu

No posts to display

ಸಂಪರ್ಕದಲ್ಲಿರಿ

ಇತ್ತೀಚಿನ ಲೇಖನಗಳು

error: Content is protected !!