ಬಿಜೆಪಿ ನಾಯಕರೇ, ನಮ್ಮ ಸರ್ಕಾರದ ಚಿಂತೆ ಮಾಡುವುದು ಬಿಡಿ ಅದು ಸುಭದ್ರವಾಗಿ ಐದು ವರ್ಷ ಪೂರ್ಣಗೊಳಿಸಲಿದೆ. ನಿಮ್ಮ ಪಕ್ಷದ ಬಗ್ಗೆ ಯೋಚನೆ ಮಾಡಿ. ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ವಂಚಿತ ಅತೃಪ್ತ ನಾಯಕರೆಲ್ಲ ತಮಗೆ...
ಸರ್ಕಾರಿ ಶಾಲೆಯಲ್ಲಿ ಓದಿ ಎಸೆಸೆಲ್ಸಿ ಪರೀಕ್ಷೆಯಲ್ಲಿ ಮೊದಲ ರ್ಯಾಂಕ್ ಪಡೆದ ಬಾಗಲಕೋಟೆ ಜಿಲ್ಲೆಯ ಮುಧೋಳದ ಅಂಕಿತಾಗೆ 5 ಲಕ್ಷ ಹಾಗೂ ಮೂರನೇ ಸ್ಥಾನ ಪಡೆದ ಮಂಡ್ಯದ ನವನೀತ್ ಗೆ 2 ಲಕ್ಷ ರೂ....
ಎಲ್ಗಾರ್ ಪರಿಷದ್ ಪ್ರಕರಣದಲ್ಲಿ ಸಾಮಾಜಿಕ ಕಾರ್ಯಕರ್ತ ಗೌತಮ್ ನವ್ಲಾಖಾ ಅವರಿಗೆ ಸುಪ್ರೀಂ ಕೋರ್ಟ್ ಇಂದು ಜಾಮೀನು ನೀಡಿದೆ.
ನ್ಯಾಯಮೂರ್ತಿಗಳಾದ ಎಂ ಎಂ ಸುಂದರೇಶ್ ಹಾಗೂ ಎಸ್ ವಿ ಎನ್ ಭಟ್ಟಿ ಅವರಿದ್ದ ಪೀಠ ಗೌತಮ್...
ಭಗೀರಥ ಮಹರ್ಷಿಯು ಹಿಂದಿನ ಕಾಲದ ಸಮಾಜದಲ್ಲಿ ಮಹಾನ್ ಚಿಂತಕರಾಗಿದ್ದವರು. ಅವರ ಆದರ್ಶ ಹಾಗೂ ಮೌಲ್ಯಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕುಮಾರ ತಿಳಿಸಿದರು.
ಮಂಡ್ಯ ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ನಡೆದ...
ಮೈಕ್ರೋ ಫೈನಾನ್ಸ್ ಕಂಪನಿಯವರು ರೈತರಿಗೆ ಮತ್ತು ಸಾರ್ವಜನಿಕರಿಗೆ ನೀಡಿರುವ ಸಾಲ ವಸೂಲಾತಿ ಮಾಡುವ ಸಂದರ್ಭದಲ್ಲಿ ಅವರುಗಳ ಮೇಲೆ ಯಾವುದೇ ತರಹ ಕಿರುಕುಳ ಮತ್ತು ಒತ್ತಡ ನೀಡಬಾರದು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಸೂಚಿಸಿದರು.
ಮಂಡ್ಯ ಜಿಲ್ಲಾಧಿಕಾರಿಗಳ...
ಹೆಚ್.ಡಿ ರೇವಣ್ಣ ಅವರಿಗೆ ಜಾಮೀನು ದೊರೆತಿರುವುದು, ಜೈಲಿನಿಂದ ಬಿಡುಗಡೆಯಾಗುತ್ತಿರುವುದು ನನಗೆ ಖುಷಿಯಾಗಿಲ್ಲ. ಇದು ಸಂತಸಪಡುವ ಸಮಯವೂ ಅಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಹೇಳಿದರು.
ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ...
ಯೋಗಾಭ್ಯಾಸದಿಂದ ಅನೇಕ ರೋಗಗಳನ್ನು ದೂರವಿಡಬಹುದಾಗಿದ್ದು, ಪ್ರತಿಯೊಬ್ಬರ ಬದುಕಿನಲ್ಲೂ ಯೋಗವು ನಿರಂತರ ಅಭ್ಯಾಸವಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಅವರು ತಿಳಿಸಿದರು.
ಶ್ರೀರಂಗಪಟ್ಟಣದ ಡಿ.ಎಂ.ಎಸ್ ಚಂದ್ರವನದಲ್ಲಿ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ವತಿಯಿಂದ ಆಯೋಜಿಸಲಾಗಿದ್ದ ಯೋಗೋತ್ಸವ ಕಾರ್ಯಕ್ರಮವನ್ನು...
ಕೆ.ಆರ್.ಎಸ್ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ಒಟ್ಟು 42 ಕಿ.ಮೀ ನಾಲಾ ಆಧುನೀಕರಣ ಕಾಮಗಾರಿಯನ್ನು ಕೈಗೊಳ್ಳಲಾಗಿದ್ದು, ಈ ಪೈಕಿ 18 ಕಿ.ಮೀ ಆಧುನೀಕರಣ ಕಾಮಗಾರಿಯಷ್ಟೇ ಪೂರ್ಣಗೊಂಡಿದೆ, ಮುಂದಿನ ಒಂದು ತಿಂಗಳ ಅವಧಿಯಲ್ಲಿ ಸಂಪೂರ್ಣ ನಾಲಾ ಆಧುನೀಕರಣ...