ಕರ್ನಾಟಕ ವಿಧಾನ ಪರಿಷತ್ತಿನ ದಕ್ಷಿಣ ಶಿಕ್ಷಕರ ಕ್ಷೇತ್ರ ಚುನಾವಣೆ 2024ಕ್ಕೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗವು ಐ.ಎ.ಎಸ್ ಅಧಿಕಾರಿಗಳಾದ ಅವರನ್ನು ಚುನಾವಣಾ ವೀಕ್ಷಕಕರನ್ನಾಗಿ ನೇಮಕ ಮಾಡಿದೆ.
ಚುನಾವಣಾ ವೀಕ್ಷಕರನ್ನು ಭೇಟಿ ಮಾಡಲು, ಸಂಪರ್ಕಿಸಲು ಸಹಾಯಕ...
ರಾಜ್ಯ ಸರ್ಕಾರ ರೈತರಿಗೆ ಬರಪರಿಹಾರ ಕೊಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಭೂಮಿತಾಯಿ ಹೋರಾಟ ಸಮಿತಿ ಪದಾಧಿಕಾರಿಗಳು ಶ್ರೀರಂಗಪಟ್ಟಣ ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ ಅವರಿಗೆ ಮನವಿ ಸಲ್ಲಿಸಿದರು.
ಸರ್ಕಾರ ಬೆಳೆದು ನಿಂತ ಬೆಳೆಗಳ ರಕ್ಷಣೆಗೆ ಕೆಆರ್'ಎಸ್...
“ಪ್ರಜ್ವಲ್ ರೇವಣ್ಣ ಅವರ ಪೆನ್ಡ್ರೈವ್ ಪ್ರಕರಣದಲ್ಲಿ ನಾಲ್ಕು ಮಂತ್ರಿಗಳ ಕಮಿಟಿ ಮಾಡಿ, ಪೆನ್ಡ್ರೈವ್ ರೆಡಿ ಮಾಡಿದ್ದೇ ಡಿ.ಕೆ.ಶಿವಕುಮಾರ್. ಎಲ್.ಆರ್. ಶಿವರಾಮೇಗೌಡ ಮೂಲಕ 100 ಕೋಟಿ ರೂಪಾಯಿ ಆಫರ್ ಮಾಡಿದ್ದರು” ಎಂದು ವಕೀಲ ಹಾಗೂ...
ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ ದೇವೇಗೌಡರ 92ನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತ ಕೆ.ಆರ್ ಪೇಟೆ ಶಾಸಕ ಹೆಚ್.ಟಿ ಮಂಜು ಅವರ ನೇತೃತ್ವದಲ್ಲಿ ಕೆ.ಆರ್.ಪೇಟೆ ಪಟ್ಟಣದ ದುಂಡಶೆಟ್ಟಿ...
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ 92 ನೇ ಹುಟ್ಟು ಹಬ್ಬದ ಪ್ರಯುಕ್ತ ಪಟ್ಟಣದ ಸೌಮ್ಯಕೇಶವ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನೂರಾರು ಕಾರ್ಯಕರ್ತರು ಮತ್ತು ಜೆ.ಡಿ.ಎಸ್.ಮುಖಂಡರು ದೇವೇಗೌಡರ ಆರೋಗ್ಯಕ್ಕಾಗಿ ಪ್ರಾರ್ಥಿಸಿದರು.
ಇದೇ ಸಂದರ್ಭದಲ್ಲಿ ಸೌಮ್ಯಾಕೇಶವಸ್ವಾಮಿಗೆ...
ಗರ್ಭ ಪೂರ್ವ ಮತ್ತು ಪ್ರಸವ ಪೂರ್ವ ಲಿಂಗ ಪತ್ತೆ ಮಾಡುವುದು ಹಾಗೂ ಹೆಣ್ಣು ಭ್ರೂಣ ಹತ್ಯೆ ಮಾಡುವುದು ಕಾನೂನು ಬಾಹಿರ ಮತ್ತು ಶಿಕ್ಷಾರ್ಹ ಅಪರಾಧ ಎಂದು ಸಾರ್ವಜನಿಕ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ಪಿ.ಮಾರುತಿ...
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮನೆಯೊಳಗೆ ಎಎಪಿ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ದೆಹಲಿ ಪೊಲೀಸರು ಅರವಿಂದ್ ಕೇಜ್ರಿವಾಲ್ ಆಪ್ತ ಸಹಾಯಕ ಬಿಭವ್ ಕುಮಾರ್ ಬಂಧಿಸಿದ್ದಾರೆ.
ಕೇಜ್ರಿವಾಲ್...
“ಪ್ರಧಾನಿ ನರೇಂದ್ರ ಮೋದಿಯವರಿಗೆ ಯಾವುದೇ ರಾಜಕೀಯ ಪಕ್ಷ ಅಥವಾ ನಾಯಕರು ಸವಾಲು ಹಾಕದಿದ್ದರೆ, ಜನರೇ ಸವಾಲು ಹಾಕುತ್ತಿದ್ದಾರೆ” ಎಂದು ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಹೇಳಿದರು.
ಸುದ್ದಿವಾಹಿನಿ ಆರ್ಟಿವಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಪ್ರಶಾಂತ್...