Wednesday, September 25, 2024

ಪ್ರಾಯೋಗಿಕ ಆವೃತ್ತಿ

ಇತ್ತೀಚಿನ ಲೇಖನಗಳು

ಮಂಡ್ಯ| ಮಹಿಳೆಯರ ಆತ್ಮಹತ್ಯೆ ಪ್ರಕರಣ: SKDRDP ವಿರುದ್ಧ ಸಮಗ್ರ ತನಿಖೆಗೆ ಮಹಿಳಾ ಆಯೋಗ ಸೂಚನೆ

ಇಷೆಲ್ಲಾ ಮಹಿಳೆಯ ಸಾವು ನೋವು ಸಂಭವಿಸುತ್ತಿದ್ದರು ನೀವು ಪೋಲೀಸರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಪಂಚಾಯಿತಿ ಅಧಿಕಾರಿಗಳು ಏನು ಮಾಡ್ತ ಇದ್ದೀರಿ. SKDRDP ಬಗ್ಗೆ ಸಮಗ್ರವಾಗಿ ತನಿಖೆ ಮಾಡಿ ವರದಿ...

‘ನಾನು ರಾಜೀನಾಮೆ ಕೊಡ್ತೀನಿ ಅಂತ ಕಾಯ್ಕೊಂಡು ಕೂತಿದ್ದೀರಾ?; ಅದು ಅಸಾಧ್ಯ’ : ತೊಡೆತಟ್ಟಿದ ಸಿಎಂ ಸಿದ್ದರಾಮಯ್ಯ

ನಾನು ಹೆದರಲ್ಲ, ರಾಜೀನಾಮೆ ನೀಡಲ್ಲ. ನಾನು ಹೋರಾಟದಿಂದ ಬಂದವನು. ನಿಮ್ಮ ಷಡ್ಯಂತ್ರವನ್ನು ಸೋಲಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು BJP-JDS ಗೆ ನೇರ ಎಚ್ಚರಿಕೆ ನೀಡಿದರು. ಬೆಂಗಳೂರು ಯಲಹಂಕದ ರಾಜ್ಯದ ಪ್ರಪಥಮ ನೈಸರ್ಗಿಕ ಅನಿಲ...

ಮಳವಳ್ಳಿ| ಕಾವೇರಿ ಆರತಿ ಬೇಡ, ಬಸವಣ್ಣನ ವಚನ ಕಾರ್ಯಕ್ರಮ ನಡೆಸಿ: ಒತ್ತಾಯ

ಕೆ.ಆರ್.ಎಸ್ ನಲ್ಲಿ ನಡೆಸಲು ಉದ್ದೇಶಿಸಿರುವ ಕಾವೇರಿ ಆರತಿ ಕಾರ್ಯಕ್ರಮವನ್ನು ಕೈಬಿಟ್ಟು, ಅದರ ಬದಲು ಬಸವಣ್ಣನವರ ವಚನಗಳನ್ನು ಪಸರಿಸಲು ಕಾರ್ಯಕ್ರಮ ಆಯೋಜಿಸಬೇಕೆಂದು ಮಳವಳ್ಳಿ ತಾಲ್ಲೂಕು ಆಡಳಿತವನ್ನು 'ನಾವು ದ್ರಾವಿಡ ಕನ್ನಡಗರು' ಸಂಘಟನೆ ಮುಖಂಡರು ಆಗ್ರಹಿಸಿದರು. ಮಂಡ್ಯ...

ಮಂಡ್ಯ| ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ರಾಜ್ಯಪಾಲರ ಪ್ರಾಸಿಕ್ಯೂಷನ್ ಗೆ ಹೈಕೋರ್ಟ್ ತಡೆ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಮಂಡ್ಯದ ಸಂಜಯ ವೃತ್ತದಲ್ಲಿ ಪ್ರತಿಭಟನೆ ನಡೆಸಿ,ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್ ಮಾತನಾಡಿ, ಸಿದ್ದರಾಮಯ್ಯ ಅವರು...

ಮಂಡ್ಯ| ಹಾಪ್‌ಕಾಮ್ಸ್ ಗಳಲ್ಲಿ ಕಬ್ಬಿನ ಜ್ಯೂಸ್ ; ಯು.ಸಿ.ಶೇಖರ್

ಮುಂದಿನ ದಿನಗಳಲ್ಲಿ ಹಾಪ್‌ಕಾಮ್ಸ್ ಮಳಿಗೆ ರೀತಿಯಲ್ಲಿಯೇ ಕಬ್ಬು ಜ್ಯೂಸ್ ಮಾರಾಟ ಮಾಡುವ ಸಂಕಲ್ಪವಿದೆ ಎಂದು ಜಿಲ್ಲಾತೋಟದ ಬೆಳೆಗಾರರ ಉತ್ಪನ್ನಗಳ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘದ ಅಧ್ಯಕ್ಷ ಉಮ್ಮಡಹಳ್ಳಿ ಯು.ಸಿ.ಶೇಖರ್ ಹೇಳಿದರು. ಮಂಡ್ಯ ನಗರದ...

ಏಡ್ಸ್ ಟ್ರ್ಯಾಪ್ ಪ್ರಕರಣ| ಎಸ್ಐಟಿ ವಶಕ್ಕೆ ಬಿಜೆಪಿ ಶಾಸಕ ಮುನಿರತ್ನ

ಬಿಜೆಪಿ ಶಾಸಕ ಮುನಿರತ್ನ ತನ್ನ ವಿರೋಧಿಗಳನ್ನು ಹಣಿಯಲು ಎಚ್‌ಐವಿ ಸೋಂಕಿತ ಮಹಿಳೆಯರನ್ನು ಹನಿ ಟ್ರ್ಯಾಪ್ ಮಾಡಲು ಬಳಸಿಕೊಂಡಿದ್ದಾರೆ ಎಂದು ದೂರು ದಾಖಲಾಗಿದ್ದು ಈ ಕುರಿತು ವಿಚಾರಣೆ ನಡೆಸಿದ ಕೋರ್ಡ್‌ ಮುನಿರತ್ನ ನಾಯ್ಡು ನನ್ನು...

ಬಿಜೆಪಿ-ಜೆಡಿಎಸ್ ಷಡ್ಯಂತ್ರಕ್ಕೆ ಹೆದರುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ಸರ್ಕಾರವನ್ನು ಅಭದ್ರಗೊಳಿಸಿ ಹಾಗೂ ನನಗೆ ಕಪ್ಪು ಮಸಿ ಬಳಿಯಲು ಬಿಜೆಪಿ ಜೆಡಿಎಸ್ ನಡೆಸುತ್ತಿರುವ ಪ್ರಯತ್ನಕ್ಕೆ ಸೋಲು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಉಚ್ಛ ನ್ಯಾಯಾಲಯದ...

ನಾಗಮಂಗಲ| ನಾಳೆ ಸಚಿವ ಚಲುವರಾಯಸ್ವಾಮಿ ಪ್ರವಾಸ

ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರು ಸೆಪ್ಟೆಂಬರ್ 25 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಪದ್ಮಭೂಷಣ ಪುರಸ್ಕೃತ ಜಗದ್ಗುರು...
ಸಂಪರ್ಕದಲ್ಲಿರಿ
ಇತ್ತೀಚಿನ ಲೇಖನಗಳು
HomeTagsKabaddi option

Tag: Kabaddi option

No posts to display

ಸಂಪರ್ಕದಲ್ಲಿರಿ

ಇತ್ತೀಚಿನ ಲೇಖನಗಳು

error: Content is protected !!