Saturday, October 19, 2024

ಪ್ರಾಯೋಗಿಕ ಆವೃತ್ತಿ

ಇತ್ತೀಚಿನ ಲೇಖನಗಳು

ಸಮ್ಮೇಳನಕ್ಕೆ ಸಾಹಿತ್ಯೇತರರು ಅತಿಥಿಗಳಾಗಿ ಬರಲಿ, ಯಜಮಾನರಾಗಿ ಅಲ್ಲ

ಎಂ.ಬಿ.ನಾಗಣ್ಣಗೌಡ ಪತ್ರಕರ್ತ, ಹೋರಾಟಗಾರರು ಈ ನೆಲದ ಭಾಷೆಯ ಆತಂಕ ಮತ್ತು ಅದರ ತಲ್ಲಣಗಳು ನಮ್ಮ ವೈಯಕ್ತಿಕ ಆತಂಕಗಳಾಗಬೇಕಿತ್ತು. ಮಂಡ್ಯದ ಸಮ್ಮೇಳನ ಸಾಗುತ್ತಿರುವ ರೀತಿ ನೋಡಿದರೆ ಈ ಯಾವ ಆಶಯಗಳೂ ಇರುವಂತೆ ಕಾಣುತ್ತಿಲ್ಲ. ಒಬ್ಬ ಸಾಹಿತ್ಯಾಸಕ್ತನಾಗಿ...

ಮಂಡ್ಯ| ಪಿಡಿಓ ಅಕ್ರಮ ತನಿಖೆಗೆ ವಿಚಾರಣಾಧಿಕಾರಿ ನೇಮಕ

ಮಳವಳ್ಳಿ ತಾಲೂಕು ಹಲಗೂರು ಗ್ರಾಮ ಪಂಚಾಯಿತಿ ಪಿಡಿಒ ಸಿ.ರುದ್ರಯ್ಯ ಅವರ ಮೇಲೆ ಕೇಳಿ ಬಂದಿರುವ ಕರ್ತವ್ಯಲೋಪ, ಹಣ ದುರುಪಯೋಗ ಹಾಗೂ ಅಕ್ರಮ ಖಾತೆ ಮಾಡಿದ ಆರೋಪಗಳ ತನಿಖೆಗೆ ನಿವೃತ್ತ ಜಿಲ್ಲಾ ನ್ಯಾಯಾಧೀಶ ಎಚ್.ಎಂ.ಶಿವಕುಮಾರಸ್ವಾಮಿ...

ಕೈಗಾರಿಕೆ ಸ್ಥಾಪನೆಗೆ ಸರ್ಕಾರದ ಅಸಹಕಾರ : ಹೆಚ್.ಡಿ.ಕುಮಾರಸ್ವಾಮಿ

ರಾಜ್ಯದಲ್ಲಿ ನೂತನ ಕೈಗಾರಿಕೆಗಳನ್ನು ಆರಂಭಿಸಿ ಯುವ ಜನಾಂಗಕ್ಕೆ ಉದ್ಯೋಗ ದೊರಕಿಸಿಕೊಡಲು ಕೇಂದ್ರ ಸರ್ಕಾರ ಆಸಕ್ತಿ ತಳೆದಿದೆ, ಆದರೆ ರಾಜ್ಯ ಸರ್ಕಾರದ ಅಸಹಕಾರದಿಂದ ಅದು ಸಾಧ್ಯವಾಗುತ್ತಿಲ್ಲ ಎಂದು ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿ...

ಮೈಸೂರು| ಮುಡಾ ಕಚೇರಿ ಮೇಲೆ ಇ.ಡಿ ದಾಳಿ ; ದಾಖಲೆ ಪರಿಶೀಲನೆ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಕಚೇರಿ ಮೇಲೆ ಶುಕ್ರವಾರ ಬೆಳಿಗ್ಗೆ 10.50ರ ವೇಳೆ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜಾರಿ ನಿರ್ದೇಶನಾಲಯದ 12 ಮಂದಿ ಅಧಿಕಾರಿಗಳ ತಂಡವು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ....

ರಾಜ್ಯತ್ವ ಮರುಸ್ಥಾಪಿಸುವ ನಿರ್ಣಯ ಅಂಗೀಕರಿಸಿದ ಜಮ್ಮು ಮತ್ತು ಕಾಶ್ಮೀರ

ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ನೇತೃತ್ವದ ಜಮ್ಮು ಮತ್ತು ಕಾಶ್ಮೀರ ಕ್ಯಾಬಿನೆಟ್ ರಾಜ್ಯತ್ವವನ್ನು ಮರುಸ್ಥಾಪಿಸುವ ನಿರ್ಣಯವನ್ನು ಅಂಗೀಕರಿಸಿದೆ. ಗುರುವಾರ ನಡೆದ ತನ್ನ ಮೊದಲ ಸಭೆಯಲ್ಲಿ, ಕ್ಯಾಬಿನೆಟ್ ರಾಜ್ಯತ್ವವನ್ನು ಪುನಃಸ್ಥಾಪಿಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಅಂಗೀಕರಿಸಿತು...

ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದತಿಗೆ ‘ಸುಪ್ರೀಂ’ ನಕಾರ

ಜೆಡಿಎಸ್ ಪಕ್ಷದ ಮಾಜಿ ಸಂಸದ, ಅತ್ಯಾಚಾರ ಆರೋಪಿ ಪ್ರಜ್ವಲ್ ರೇವಣ್ಣ ಅವರ ತಾಯಿ ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನು ರದ್ದುಪಡಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಉಜ್ವಲ್ ಭುಯಾನ್ ಅವರಿದ್ದ...

ರಾಮನಗರ | ವಿದ್ಯಾರ್ಥಿನಿಯರಿಗೆ ಮದ್ಯ ಕುಡಿಸಿ ಕಿರುಕುಳ ನೀಡಿದ ಉಪನ್ಯಾಸಕರು

ಕಾಲೇಜು ವಿದ್ಯಾರ್ಥಿನಿಯರಿಗೆ ಉಪನ್ಯಾಸಕರೇ ಮದ್ಯ ಕುಡಿಸಿ, ಡಾನ್ಸ್ ಮಾಡುವಂತೆ ಕಿರುಕುಳ ನೀಡಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರದಲ್ಲಿ ನಡೆದಿದೆ. ಮೂವರು ಉಪನ್ಯಾಸಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಆದೇಶ...

ಸೌಮ್ಯರೆಡ್ಡಿ ರಚನಾತ್ಮಕವಾಗಿ ಪಕ್ಷ ಸಂಘಟಿಸಬಲ್ಲರು: ಸಿಎಂ ಸಿದ್ದರಾಮಯ್ಯ

2028 ರಲ್ಲೂ ನಾವೇ ಅಧಿಕಾರಕ್ಕೆ ಬಂದು ಮಹಿಳೆಯರಿಗೆ ಆರ್ಥಿಕ ಶಕ್ತಿ ನೀಡುವ ಕಾರ್ಯಕ್ರಮ ಮುಂದುವರೆಸುತ್ತೇವೆ. ಮಹಿಳೆಯರು ಜಾತ್ಯತೀತತೆ ಮತ್ತು ಸಾಮಾಜಿಕ ನ್ಯಾಯದ ರಕ್ಷಣೆಗೆ ಮುಂದಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. KPCC ಕಚೇರಿಯ...
ಸಂಪರ್ಕದಲ್ಲಿರಿ
ಇತ್ತೀಚಿನ ಲೇಖನಗಳು
HomeTagsMay the life of farmers improve with rain

Tag: May the life of farmers improve with rain

No posts to display

ಸಂಪರ್ಕದಲ್ಲಿರಿ

ಇತ್ತೀಚಿನ ಲೇಖನಗಳು

error: Content is protected !!