Tuesday, November 24, 2026

ಪ್ರಾಯೋಗಿಕ ಆವೃತ್ತಿ

ಇತ್ತೀಚಿನ ಲೇಖನಗಳು

ಮಂಡ್ಯದಲ್ಲಿ ಅಂತರರಾಷ್ಟ್ರೀಯ ಮಟ್ಟದ ಒಳಾಂಗಣ ಕ್ರೀಡಾಂಗಣ ನಿರ್ಮಾಣ: ಶಾಸಕ ಪಿ.ರವಿಕುಮಾರ್

ಮಂಡ್ಯ: ಮಂಡ್ಯ ನಗರವನ್ನು ಕ್ರೀಡಾ ಕ್ಷೇತ್ರದಲ್ಲಿಯೂ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಗುರುತಿಸುವ ನಿಟ್ಟಿನಲ್ಲಿ ಅತ್ಯಾಧುನಿಕ ಕ್ರೀಡಾ ಮೂಲಸೌಕರ್ಯ ಕಲ್ಪಿಸಲು ರಾಜ್ಯ ಸರ್ಕಾರ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಮುಂದಾಗಿದ್ದಾರೆ. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಅಂತರರಾಷ್ಟ್ರೀಯ...

ವಿದ್ಯಾರ್ಥಿಗಳು ಉತ್ತಮ ಭವಿಷ್ಯದತ್ತ ಗಮನ ಹರಿಸಬೇಕು : ಶಾಸಕ ರವಿಕುಮಾರ್

ಮಂಡ್ಯ: ತಂದೆ-ತಾಯಿಯನ್ನು ಕಳೆದುಕೊಂಡು ಅನಾಥ ಪ್ರಜ್ಞೆಯಿಂದ ಬಳಲುತ್ತಿರುವ ಮಕ್ಕಳು ಯಾವುದೇ ಕಾರಣಕ್ಕೂ ಎದೆಗುಂದಬಾರದು. ನಿಮ್ಮ ಬದುಕಿನಲ್ಲಿ ತಂದೆ-ತಾಯಿಯ ಕೊರತೆ ಕಾಡದಂತೆ ಇಡೀ ಸರ್ಕಾರವೇ ನಿಮ್ಮ ಪೋಷಕರಾಗಿ ನಿಂತಿದೆ. ನೀವು ಯಾವುದೇ ಆತಂಕಕ್ಕೆ ಒಳಗಾಗದೆ...

ಬಸವ ದ್ರೋಹಿಗಳ ಬಂಧಿಸಲು ಆಗ್ರಹ : ಲಿಂಗಾಯತ ಸಂಘಟನೆಗಳಿಂದ ಎಸ್ಪಿಗೆ ದೂರು

ಮಂಡ್ಯ : ಕರ್ನಾಟಕ ಸಾಂಸ್ಕೃತಿಕ ನಾಯಕ “ವಿಶ್ವಗುರು” ಬಸವಣ್ಣನವರನ್ನು ಅವಹೇಳನ ಮಾಡಿರುವ ಲೇಖಕ ರವಿ ಹಂಜ್ ಹಾಗೂ ವಿಶ್ವವಾಣಿ ಪತ್ರಿಕೆ ಸಂಪಾದಕ ವಿಶ್ವೇಶ್ವರ ಭಟ್ ಅವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ...

ಮಂಡ್ಯ | ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಮಂಡ್ಯ: ರೈತರ ಬೆಳೆ ಪರಿಹಾರ, ಆಶಾ ಕಾರ್ಯಕರ್ತೆಯರ ಗೌರವಧನ, ಬೆಲೆ ಏರಿಕೆ ನಿಯಂತ್ರಣ ಸೇರಿದಂತೆ 12 ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾ ಬಿಜೆಪಿ ಘಟಕದ ಪದಾಧಿಕಾರಿಗಳು ನಗರದಲ್ಲಿ ಪ್ರತಿಭಟನೆ ನಡೆಸಿ, ಮುಖ್ಯಮಂತ್ರಿ ಡಿ.ಕೆ....

ನ.30ಕ್ಕೆ ಸಂವಿಧಾನೋತ್ಸವ | ಮನುಸ್ಮೃತಿ V/S ಭಾರತ ಸಂವಿಧಾನ ನಾಟಕ ಪ್ರದರ್ಶನ

ನ.30ಕ್ಕೆ ಸಂವಿಧಾನೋತ್ಸವ | ಮನುಸ್ಮೃತಿ V/S ಭಾರತ ಸಂವಿಧಾನ ನಾಟಕ ಪ್ರದರ್ಶನ ಮಂಡ್ಯದ ಗ್ರಾಮೀಣ ಮತ್ತು ನಗರಾಭಿವೃದ್ಧಿ ಸಂಸ್ಥೆ (ರಿ.) ಪ್ರಗತಿಪರ ಸಂಘಟನೆ ಸಹಕಾರದಲ್ಲಿ 77ನೇ ಭಾರತದ ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ಸಂವಿಧಾನೋತ್ಸವ...

ಕನ್ನಡ ಭಾಷೆಗೆ 2,000 ವರ್ಷಗಳಿಗೂ ಮಿಗಿಲಾದ ಇತಿಹಾಸವಿದೆ : ಡಾ.ಭೀಮರಾಜ್ ಈರೇಗೌಡ

ಮಂಡ್ಯ: ಕನ್ನಡ ಭಾಷೆಗೆ 2,000 ವರ್ಷಗಳಿಗೂ ಮಿಗಿಲಾದ ಇತಿಹಾಸ, ಶ್ರೀಮಂತ ಸಾಹಿತ್ಯ ಪರಂಪರೆ ಹಾಗೂ ಸಾಂಸ್ಕೃತಿಕ ವೈಭವವಿದ್ದು, ಭಾಷೆಯನ್ನು ಉಳಿಸುವುದು ಕೇವಲ ಘೋಷಣೆಗಳಿಗೆ ಸೀಮಿತ ವಾಗದೆ ದೈನಂದಿನ ಬದುಕಿನಲ್ಲಿ ಕನ್ನಡವನ್ನು ಬಳಸುವ ಮೂಲಕ...

ನೀರಾವರಿ ಜಾಲಕ್ಕೆ ಆಸ್ಟ್ರೇಲಿಯಾ ತಂತ್ರಜ್ಞಾನ : ‘ವಾಟರ್ ಟ್ರೇಡಿಂಗ್’ ಅಧ್ಯಯನಕ್ಕೆ ಸಚಿವ ಚಲುವರಾಯಸ್ವಾಮಿ ಸಮ್ಮತಿ

ಬೆಂಗಳೂರು : ರಾಜ್ಯದ ಹಳೆಯ ಕಾಲುವೆಗಳ ಆಧುನೀಕರಣ, ನೀರಿನ ಸೋರಿಕೆ ತಡೆಗಟ್ಟುವಿಕೆ ಹಾಗೂ ಕೃಷಿ ನೀರಾವರಿ ದಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಇಂದು ಆಸ್ಟ್ರೇಲಿಯನ್ ಕಾನ್ಸುಲೇಟ್-ಜನರಲ್ ಮತ್ತು...

ಬಸರಾಳು ಕಾಲಭೈರವೇಶ್ವರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶಾಸಕ ಪಿ. ರವಿಕುಮಾರ್ ಗೌಡ ಗಣಿಗ ಸಂಕಲ್ಪ

ಮಂಡ್ಯ: ಐದು ಶತಮಾನಗಳ ಇತಿಹಾಸ ಹೊಂದಿರುವ ಬಸರಾಳು ಗ್ರಾಮದ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಸ್ಥಾನಕ್ಕೆ ನವಕಾಯಕಲ್ಪ ನೀಡಲು ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ. ರವಿಕುಮಾರ್ ಗೌಡ ಗಣಿಗ ಸಂಕಲ್ಪಿಸಿದ್ದು, ದೇವಸ್ಥಾನದ ಪುನರ್...
ಸಂಪರ್ಕದಲ್ಲಿರಿ
ಇತ್ತೀಚಿನ ಲೇಖನಗಳು
HomeTagsMetro station named after Basavanna

Tag: Metro station named after Basavanna

No posts to display

ಸಂಪರ್ಕದಲ್ಲಿರಿ

ಇತ್ತೀಚಿನ ಲೇಖನಗಳು