ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣದಲ್ಲಿ ಜಾಮೀನು, ನಿರೀಕ್ಷಣಾ ಜಾಮೀನು ಕೋರಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ.
ಪ್ರಜ್ವಲ್ ಪರ ಹಿರಿಯ ವಕೀಲ ಪ್ರಭುಲಿಂಗ ನಾವದಗಿ ವಾದ...
ಬಿಹಾರದ ನವಾಡ ಜಿಲ್ಲೆಯಲ್ಲಿ ಸುಮಾರು 100 ದಲಿತರ ಮನೆಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಆದರೆ ಪೊಲೀಸರು 21 ಮನೆಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ತಿಳಿಸಿದ್ದಾರೆ. ಘಟನೆ ಬುಧವಾರ ಸಂಜೆ ಮುಫಾಸಿಲ್...
ಗುತ್ತಿಗೆದಾರ ಸಂಘದ ಅಧ್ಯಕ್ಷ ಡಿ ಕೆಂಪಣ್ಣ ಇಂದು ನಿಧನರಾಗಿದ್ದಾರೆ. 84 ವರ್ಷ ವಯಸ್ಸಿನ ಅವರು ಬೆಂಗಳೂರಿನ ಜೋತಿಪುರ ನಿವಾಸದಲ್ಲಿ ನಿಧರಾಗಿದ್ದಾರೆ. ಹೃದಯಾಘಾತದಿಂದ ಕೆಂಪಣ್ಣ ಕೊನೆಯುಸಿರೆಳೆದಿದ್ದಾರೆ.
ಸಂಘದ ಅಧ್ಯಕ್ಷರಾಗಿದ್ದ ಕೆಂಪಣ್ಣನವರು ಗುತ್ತಿಗೆದಾರರ ಪರವಾಗಿ ನಿಂತಿದ್ದರು. ಈ...
ಬಿಬಿಎಂಪಿ ಗುತ್ತಿಗೆದಾರನಿಗೆ ಜಾತಿ ನಿಂದನೆ ಹಾಗೂ ಕೊಲೆ ಬೆದರಿಕೆ ಆರೋಪದ ಮೇಲೆ ಜೈಲು ಪಾಲಾಗಿರುವ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ.
ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆಯಲ್ಲಿ ಶಾಸಕ ಮುನಿರತ್ನ ಸೇರಿದಂತೆ...
ವಿವೇಕಾನಂದ ಎಚ್.ಕೆ
ಹೀಗೆ ಬಹಳ ಹಿಂದಿನಿಂದಲೂ ಮತ್ತು ಈಗಲೂ ಸಹ ಅನೇಕ ತತ್ವಜ್ಞಾನಿಗಳು, ಸಾಹಿತಿಗಳು, ಪತ್ರಕರ್ತರು, ವಿರಹಿಗಳು, ಭಾವನಾ ಜೀವಿಗಳು, ಮುಂತಾದವರು ಆಗಾಗ ಹೇಳುತ್ತಲೇ ಇರುತ್ತಾರೆ. ಏಕೆಂದರೆ ಬದುಕಿನ ಮುಂದಿನ ಉಳಿದ ದಿನಗಳು ಎಷ್ಟಿವೆಯೋ...
ಮಹಿಳೆಯರಿಗೆ ಪುರುಷರಷ್ಟೇ ರಾಜಕೀಯ, ಆರ್ಥಿಕ ಹಾಗೂ ಸಾಮಾಜಿಕ ಸಮಾನತೆ ನೀಡದೇ ಯಾವುದೇ ದೇಶದಲ್ಲಿ ವಿಶ್ವ ಮಾನವ ಧರ್ಮ ಸ್ಥಾಪನೆ ಅಸಾಧ್ಯವೆಂದು ಪ್ರಗತಿಪರ ನ್ಯಾಯವಾದಿ ಬಿ.ಟಿ.ವಿಶ್ವನಾಥ್ ಅಭಿಪ್ರಾಯಪಟ್ಟರು.
ಮೈಸೂರು ಜಿಲ್ಲೆಯ ಬನ್ನೂರು ಹೋಬಳಿ ಯಾಚೇನಹಳ್ಳಿಯಲ್ಲಿ ರಾಮಕೃಷ್ಣ...
ಪೌರಕಾರ್ಮಿಕರರ ಜೀವವಿಮೆಯ ಹಣ ಅವರ ಬ್ಯಾಂಕಿನ ಖಾತೆಯಿಂದಲೇ ನೇರವಾಗಿ ಕಡಿತವಾಗುವ ವ್ಯವಸ್ಥೆಯನ್ನು ಜಾರಿಗೊಳಿಸಬೇಕಾಗಿದೆ ಎಂದು ಮಂಡ್ಯ ನಗರಸಭೆ ಅಧ್ಯಕ್ಷ ಎಂ.ವಿ. ಪ್ರಕಾಶ್ (ನಾಗೇಶ್) ತಿಳಿಸಿದರು.
ಮಂಡ್ಯದ ನಗರಸಭೆಯ ಧರಣಪ್ಪ ಸಭಾಂಗಣದಲ್ಲಿ ದತ್ತೋಪಂತ್ ತೆಂಗಡಿ ರಾಷ್ಟ್ರೀಯ...
ಮಂಡ್ಯ ನಗರಸಭೆಯ ದಿವ್ಯ ನಿರ್ಲಕ್ಷ್ಯದಿಂದಾಗಿ ಸಾವಿರಾರು ಜನರಿಗೆ ಪ್ರತಿನಿತ್ಯ ಉಪಯೋಗವಾಗಬೇಕಿದ್ದ ಸಾರ್ವಜನಿಕ ಶೌಚಾಲಯ ಬಾಗಿಲು ಮುಚ್ಚಿದ್ದು, ಮಹಿಳೆಯರು, ಮಕ್ಕಳು ಸೇರಿದಂತೆ ಶ್ರೀಸಾಮಾನ್ಯರು ಈ ಭಾಗದಲ್ಲಿ ಸಾರ್ವಜನಿಕರು ಶೌಚಾಲಯವಿಲ್ಲದೇ ಪರದಾಡುವಂತಾಗಿದೆ.
ಮಂಡ್ಯ ಜಿಲ್ಲಾಧಿಕಾರಿಗಳ ಕಛೇರಿ ಪಕ್ಕದಲ್ಲೆ...