ಮದ್ದೂರು ತಾಲ್ಲೂಕಿನ ಗೊರವನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಒಂದು ಎಕರೆ ಹದಿನೈದು ಗುಂಟೆ ಜಮೀನನ್ನು ಸಾರ್ವಜನಿಕ ಸ್ಮಶಾನಕ್ಕೆ ಮೀಸಲಿರಿಸಲಾಗಿದ್ದು, ಆ ಜಮೀನಲ್ಲಿ ಎಂ.ಆರ್.ಎಫ್ (Material Recovery Facility) ಜಿಲ್ಲಾ ಘಟಕವನ್ನು ಸ್ಥಾಪನೆ ಮಾಡಲು...
ಪ್ರಕೃತ್ತಿ ದತ್ತವಾಗಿ ಚಲುವನ್ನು ಹೊಂದಿರುವ ಗಗನಚುಕ್ಕಿಗೆ ಜನರನ್ನು ಸೆಳೆಯಲು ವಿಜೃಂಭಣೆಯಿಂದ ಜಲಪಾತೋತ್ಸವ ಕಾರ್ಯಕ್ರಮವನ್ನು ಸೆಪ್ಟೆಂಬರ್ 14 ಹಾಗೂ 15 ರಂದು ಹಮ್ಮಿಕೊಳ್ಳಲಾಗಿದೆ. ರೊಟ್ಟಿಕಟ್ಟೆಯಿಂದ ಎರಡು ರಸ್ತೆ ಬದಿಗಳು ಮದುವಣಗಿತ್ತಿಯ ರೂಪದಲ್ಲಿವ ಅಲಂಕೃತವಾಗಿ ಜನರನ್ನು...
ಮಳವಳ್ಳಿ ತಾಲೂಕಿನ ಕೆರೆಕಟ್ಟೆಗಳಿಗೆ ನೀರು ತುಂಬಿಸದೇ ಮೋಜು ಮಸ್ತಿಗಾಗಿ ಗಗನಚುಕ್ಕಿ ಜಲಪಾತೋತ್ಸವ ನಡೆಸುತ್ತಿರುವುದನ್ನು ವಿರೋಧಿಸಿ ಸೆ.14ರಂದು ಬಿಜೆಪಿ-ಜೆಡಿಎಸ್ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಮಾಜಿ ಶಾಸಕ ಅನ್ನದಾನಿ ತಿಳಿಸಿದರು.
https://youtu.be/0ploVuAUepU
ಮಳವಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...
ರಾಜ್ಯ ಸರ್ಕಾರವು ವಿವಿಧ ಜಿಲ್ಲೆಗಳ ಮಕ್ಕಳ ಕಲ್ಯಾಣ ಸಮಿತಿ ಹಾಗೂ ಬಾಲ ನ್ಯಾಯ ಮಂಡಳಿಗಳಿಗೆ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಿ, ಸೆ.9ರಂದು ಆದೇಶ ಹೊರಡಿಸಿತ್ತು. ಆದರೆ ಈ ಅದೇಶವನ್ನು ತಡೆಹಿಡಿದು ಮಹಿಳಾ...
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ ಅವರ ನಿವಾಸದಲ್ಲಿ ಆಯೋಜಿಸಲಾಗಿದ್ದ ಗಣಪತಿ ಪೂಜೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಂಡಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ.
ಸಿಜೆಐ ಚಂದ್ರಚೂಡ್ ಮತ್ತು ಅವರ ಪತ್ನಿಯ...
ನಾಗಮಂಗಲ ಪಟ್ಟಣದಲ್ಲಿ ನಿನ್ನೆ ರಾತ್ರಿ ನಡೆದ ಘಟನಾ ಸ್ಥಳಕ್ಕೆ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿಯವರು ಭೇಟಿ ನೀಡಿ, ಶಾಂತಿ ಕದಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದರು.
ಪ್ರತ್ಯಕ್ಷದರ್ಶಿಗಳು, ಅಂಗಡಿ...
ಮನೆಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿರುವ ಪ್ರಕರಣದಲ್ಲಿ ಜಾಮೀನು ಮತ್ತು ಇನ್ನಿತರ ಎರಡು ಅತ್ಯಾಚಾರ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಜೆಡಿಎಸ್‌ನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್...
ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದ ಗಲಾಟೆಯನ್ನು ಪೊಲೀಸರು ಕೂಡಲೇ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದರು.
ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಿನ್ನೆ ನಡೆದ...