Friday, November 20, 2026

ಪ್ರಾಯೋಗಿಕ ಆವೃತ್ತಿ

ಇತ್ತೀಚಿನ ಲೇಖನಗಳು

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: 7 ಸರ್ಕಾರಿ ಅಧಿಕಾರಿಗಳ ನಿವಾಸದ ಮೇಲೆ ಲೋಕಾಯುಕ್ತ ದಾಳಿ

ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಜ್ಯದ 7 ಸರ್ಕಾರಿ ಅಧಿಕಾರಿಗಳ ನಿವಾಸ ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ಬುಧವಾರ ಬೆಳಗ್ಗೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಧಾರವಾಡ, ಚಿತ್ರದುರ್ಗ, ಬಾಗಲಕೋಟೆ,...

ನಿರಪರಾಧಿಗೆ ಜೈಲುವಾಸ | ನಿಷ್ಪಕ್ಷಪಾತ ತನಿಖೆಗೆ ವಕೀಲರ ಆಗ್ರಹ

ಮಂಡ್ಯ: ಸುಳ್ಳು ಕೊಲೆ ಪ್ರಕರಣದಲ್ಲಿ ವ್ಯಕ್ತಿಯೊಬ್ಬ ಜೈಲುವಾಸ ಅನುಭವಿಸುವ ಪ್ರಕರಣದ ಬಗ್ಗೆ ಪೊಲೀಸ್ ಇಲಾಖೆ ನಿಷ್ಪಕ್ಷಪಾತ ತನಿಖೆ ನಡೆಸಬೇಕು. ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮವಾಗಬೇಕು. ಅನ್ಯಾಯವಾಗಿ ಜೈಲು ಶಿಕ್ಷೆ ಅನುಭವಿಸಿರುವ...

ಮಂಡ್ಯ | 174 ವ್ಯಾಪಾರಸ್ಥರಿಗೆ ವಾಣಿಜ್ಯ ಮಳಿಗೆ ಹಂಚಿಕೆ : ಶಾಸಕ ಪಿ. ರವಿಕುಮಾರ್

ಮಂಡ್ಯ : ನಗರಸಭೆ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ 174 ವಾಣಿಜ್ಯ ಮಳಿಗೆಗಳನ್ನು ಸರ್ಕಾರದ ನಿಯಮಾವಳಿಗಳನ್ನು ಪರಿಶೀಲಿಸಿ, ಕಾನೂನುಬದ್ಧವಾಗಿ ಹಂಚಿಕೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಪಿ. ರವಿಕುಮಾರ್ ಅವರು ಅಧಿಕಾರಿಗಳಿಗೆ...

ಪ್ರಕೃತಿ ಚಿಕಿತ್ಸೆಯು ಸರಳ- ಸ್ವಾವಲಂಬಿ, ನೈತಿಕ ಜೀವನಶೈಲಿಯ ಭಾಗ : ಚಲುವರಾಯಸ್ವಾಮಿ

​ನಾಗಮಂಗಲ, ನ.18 : ​ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು 1945ರ ನವೆಂಬರ್ 18ರಂದು 'ಆಲ್ ಇಂಡಿಯಾ ನೇಚರ್ ಕ್ಯೂರ್ ಫೌಂಡೇಶನ್ ಟ್ರಸ್ಟ್'ನ ಅಧ್ಯಕ್ಷರಾಗಿ ಜೀವಮಾನದ ಸದಸ್ಯತ್ವವನ್ನು ಸ್ವೀಕರಿಸಿದ ಐತಿಹಾಸಿಕ ದಿನವಿದು. ಗಾಂಧೀಜಿಯವರು ಪ್ರಕೃತಿ ಚಿಕಿತ್ಸೆಯನ್ನು...

ಯುವಜನರು ರಾಜಕೀಯ ಬದಲಾವಣೆಯ ಧ್ವನಿಯಾಗಲಿ : ಡಾ.ವಾಸು ಹೆಚ್.ವಿ

ಮಂಡ್ಯ : ರಾಜಕೀಯವು ಸರಿಯಿಲ್ಲ ಎಂದು ದೂರ ಸರಿಯುವ ಬದಲು ಯುವಜನರು ಹೊಸ ರಾಜಕೀಯವನ್ನು ಕಟ್ಟುವ ಧ್ವನಿಯಾಗಿ ಹೊರಹೊಮ್ಮಬೇಕು ಎಂದು ಜಾಗೃತ ಕರ್ನಾಟಕದ ಸಂಚಾಲಕ ಡಾ.ವಾಸು ಹೆಚ್.ವಿ ತಿಳಿಸಿದರು. ಮಂಡ್ಯದ ಕರ್ನಾಟಕ ಸಂಘದಲ್ಲಿ ನಡೆದ...

ಅಧಿಕಾರಿಗಳು ಅನುದಾನ ಸದ್ಬಳಕೆಗೆ ಆದ್ಯತೆ ನೀಡಬೇಕು : ಮನೋಜ್ ಕುಮಾರ್ ಮೀನಾ

ಮಂಡ್ಯ: ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ ವತಿಯಿಂದ ಕೈಗೆತ್ತಿಕೊಳ್ಳುವ ಅಭಿವೃದ್ಧಿ ಕಾಮಗಾರಿಗಳಲ್ಲಿ ವಿಳಂಬಕ್ಕೆ ಅವಕಾಶ ನೀಡದೆ, ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸಲು ಅಧಿಕಾರಿಗಳು ವೈಯಕ್ತಿಕ ಜವಾಬ್ದಾರಿ ವಹಿಸಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಮನೋಜ್...

ಮಾನವ ಧರ್ಮಕ್ಕಿಂತ ಮಿಗಿಲಾದ ಧರ್ಮ ಯಾವುದೂ ಇಲ್ಲ : ಡಾ.ಕುಮಾರ

ಕೃಷ್ಣರಾಜಪೇಟೆ  : ಮಾನವ ಧರ್ಮಕ್ಕಿಂತ ಮಿಗಿಲಾದ ಧರ್ಮ ವಿಶ್ವದಲ್ಲಿಯೇ ಯಾವುದೂ ಇಲ್ಲ, ಹಸಿದ ಹೊಟ್ಟೆಗೆ ತಿನ್ನಲು ಬೇಕಾಗಿರುವುದು ಅನ್ನವೇ ಹೊರತು ಹಣವಲ್ಲ, ಸಮಾಜದಲ್ಲಿ ಉಳ್ಳವರು ತಮ್ಮ ಕೈಲಾದ ದಾನ ಧರ್ಮವನ್ನು ಬಡವರು ಹಾಗೂ...

ಸಮಾಜ ಗಟ್ಟಿಗೊಳಿಸಲು ಬಸವಣ್ಣ-ಅಂಬೇಡ್ಕರ್ ಹಾದಿಯಲ್ಲಿ ಸಾಗೋಣ:ಬಿ.ಎಸ್.ಶಿವಣ್ಣ

ಮಳವಳ್ಳಿ :ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಮಾಜವನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ನಾವೆಲ್ಲರೂ ಬಸವಣ್ಣ ಹಾಗೂ ಡಾ.ಬಿ. ಆ‌ರ್.ಅಂಬೇಡ್ಕ‌ರ್ ಅವರ ಹಾದಿಯಲ್ಲಿ ಸಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಿ.ಎಸ್‌.ಶಿವಣ್ಣ ಹೇಳಿದರು. ಮಳವಳ್ಳಿ ಪಟ್ಟಣದ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ...
ಸಂಪರ್ಕದಲ್ಲಿರಿ
ಇತ್ತೀಚಿನ ಲೇಖನಗಳು
HomeTagsSowing Seed distribution

Tag: Sowing Seed distribution

No posts to display

ಸಂಪರ್ಕದಲ್ಲಿರಿ

ಇತ್ತೀಚಿನ ಲೇಖನಗಳು