ಮನೆ ಕೆಲಸದಾಕೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ.
“ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ”ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಜೆ.ಪ್ರೀತ್ ಅವರ...
ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆಯು ಜೂನ್ 4 ರಂದು ನಡೆಯಲಿದ್ದು, ಮತ ಎಣಿಕೆಯ ಕೆಲಸ ನಿಖರವಾಗಿರಲಿ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.
ಮಂಡ್ಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಮತ ಎಣಿಕೆ ತರಬೇತಿ...
ಸರ್ವರನ್ನೂ ಒಳಗೊಂಡ ಸಮಸಮಾಜದ ಪರಿಕಲ್ಪನೆಯ ಬಸವ ತತ್ವದ ಆಧಾರದಲ್ಲೇ ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನ ರಚಿಸಿದ್ದಾರೆಂದು ಸಾಮಾಜಿಕ ಚಿಂತಕ ರಂಜಾನ್ದರ್ಗಾ ಪ್ರತಿಪಾದಿಸಿದರು.
ಮಂಡ್ಯನಗರದ ಗಾಂಧಿಭವನದಲ್ಲಿ ಬಸವ ಜಯಂತಿ ಆಚರಣೆ ಅಂಗವಾಗಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ...
ಪ್ರಧಾನಿ ಮೋದಿಜೀ ಅವರು ಲೋಕಸಭಾ ಚುನಾವಣೆಗಳನ್ನು ಗೆಲ್ಲಲು ದೇಶದ ತುಂಬಾ ರ್ಯಾಲಿಗಳಲ್ಲಿ ಭಾಗವಹಿಸುತ್ತಾ ಸಭೆ, ಸಮಾರಂಭಗಳಲ್ಲಿ ಪಾಲ್ಗೊಂಡು ಬಿಜೆಪಿ ಗೆಲುವಿಗಾಗಿ ಶ್ರಮಿಸುತ್ತಿರುವಾಗ ಮೋದಿಜೀ ಖುದ್ದು ಉಮೇದುವಾರರಾಗಿರುವ ವಾರಾಣಸಿ ಲೋಕಸಭಾ ಕ್ಷೇತ್ರದ ಪ್ರಚಾರವನ್ನು ಹೇಗೆ...
ರಾಜ್ಯ ಸರ್ಕಾರ ಘೋಷಿಸಿರುವ ಬರ ಪರಿಹಾರದಲ್ಲಿ ತಾರತಮ್ಯ ಉಂಟಾಗಿದ್ದು, ಕಾವೇರಿ ಜಲಾನಯನ ಪ್ರದೇಶ ವ್ಯಾಪ್ತಿಯ ಎಲ್ಲ ರೈತರಿಗೆ ಪರಿಹಾರ ನೀಡಬೇಕೆಂದು ಒತ್ತಾಯಿಸಿ ತಾಲ್ಲೂಕು ರೈತಸಂಘ ಹಾಗೂ ಹಲವು ಪ್ರಗತಿಪರ ಸಂಘಟನೆಗಳ ಮುಖಂಡರು ಶ್ರೀರಂಗಪಟ್ಟಣ...
ಮಂಡ್ಯ ಜಿಲ್ಲೆಯ ರಾಯಲ್ ಚೆಸ್ ಅಕಾಡೆಮಿಯ ಆರು ವಿದ್ಯಾರ್ಥಿಗಳು ರಾಜ್ಯ ಮಟ್ಟದ ಚೆಸ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ ಎಂದು ಅಕಾಡೆಮಿಯ ತರಬೇತುದಾರ ಎಂ.ಎಸ್.ಚೇತನ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏಪ್ರಿಲ್ 14ರಂದು ಮಂಡ್ಯದ ಗಾಂಧಿ ಭವನದಲ್ಲಿ...
ಸಂಸದ ಪ್ರಜ್ವಲ್ ರೇವಣ್ಣ ಅವರ ಡಿಪ್ಲೋಮೆಟಿಕ್ ಪಾಸ್ಪೋರ್ಟ್ ರದ್ದುಪಡಿಸಿ ಅವರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಮೇ 30ರಂದು ಹಾಸನ ಚಲೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಿಐಟಿಯು ರಾಜ್ಯಾಧ್ಯಕ್ಷೆ ಎಸ್ ವರಲಕ್ಷ್ಮಿ ತಿಳಿಸಿದರು .
ಮಂಡ್ಯದಲ್ಲಿ...
ಲೋಕಸಭಾ ಚುನಾವಣಾ ಸಮೀಕ್ಷೆಗಳನ್ನು ಆಧರಿಸಿ ಮುಂಬೈ ಸಟ್ಟಾ ಬಜಾರ್ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ 20 ಸ್ಥಾನಗಳನ್ನು ಗೆಲ್ಲಲಿದ್ದು, ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಕೇವಲ 8 ಕ್ಷೇತ್ರಗಳಲ್ಲಿ ಗೆಲ್ಲಲಿದೆ ಎಂದು ಹೇಳಿದೆ. ಒಂದು...