ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜನತಾ ದಳ-ಜಾತ್ಯತೀತ (ಜೆಡಿಎಸ್) ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಯನ್ನು ರಾಜ್ಯ ಹೈಕೋರ್ಟ್ ಸೋಮವಾರ (ಅಕ್ಟೋಬರ್ 21) ವಜಾಗೊಳಿಸಿದೆ.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ...
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕಾಗಿ ಸಿ ಪಿ ಯೋಗೇಶ್ವರ್ ಅವರು ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಸೋಮವಾರ ರಾಜೀನಾಮೆ ಸಲ್ಲಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಸಂಜೆ ನಾಲ್ಕು...
ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಮಂಡ್ಯ ಜಿಲ್ಲಾ ಪಂಚಾಯಿತಿಯ ಕಾವೇರಿ ಸಭಾಂಗಣದಲ್ಲಿ ಅ.22ರಂದು ಬೆಳಿಗ್ಗೆ 10.30ಕ್ಕೆ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ.
ಬೆಳಿಗ್ಗೆ 9 ಗಂಟೆಗೆ ಬೆಂಗಳೂರಿನಿಂದ ಹೊರಡುವ...
“ಸಮಾಜವಾದಿ ಮತ್ತು ಜಾತ್ಯತೀತ ಪದಗಳು ಸಂವಿಧಾನದ ಮೂಲ ರಚನೆಯ ಭಾಗವಾಗಿವೆ. ನ್ಯಾಯಾಲಯಗಳು ಇದನ್ನು ಅನೇಕ ತೀರ್ಪುಗಳಲ್ಲಿ ಪದೇಪದೆ ಒತ್ತಿಹೇಳಿವೆ” ಎಂದು ಸುಪ್ರೀಂ ಕೋರ್ಟ್ ಇಂದು ಹೇಳಿದೆ.
ಸಂವಿಧಾನದ ಪೀಠಿಕೆಯಿಂದ ಕೆಲ ಪದಗಳನ್ನು ತೆಗೆದುಹಾಕುವಂತೆ ಕೋರಿ...
ಕರ್ನಾಟಕ ಸಂಘದ ಶಂಕರಗೌಡ ಭವನದಲ್ಲಿ ಅಕ್ಟೋಬರ್ 24 ರಂದು ಸ್ವಾತಂತ್ರ್ಯ ಹೋರಾಟಗಾರ ಹಾಗೂ ಮಾಜಿ ಸಚಿವರಾದ ಟಿ.ಮರಿಯಪ್ಪ ನೆನಪಿನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಸಂಘ ಅಧ್ಯಕ್ಷ ಪ್ರೊ.ಜಯಪ್ರಕಾಶ್ಗೌಡ ತಿಳಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...
ಭಾಷೆಯ ಮೂಲಕ ಕಾವ್ಯ ಉಸಿರಾಡುತ್ತದೆ. ಆ ಮೂಲಕ ಕಾವ್ಯದಲ್ಲಿ ಬದುಕು ಸಹ ಉಸಿರಾಡುತ್ತದೆ. ಹಾಗಾಗಿ, ಕವಿಗಳು ಪದಗಳನ್ನು ದುಂದು ವೆಚ್ಚ ಮಾಡಬಾರದು. ಪದಗಳ ಬಳಕೆಯಲ್ಲಿ ಎಚ್ಚರ ವಹಿಸಬೇಕು ಎಂದು ಹಿರಿಯ ಸಾಹಿತಿ ಪ್ರೊ.ಚ....
ಸಾಹಿತ್ಯೇತರರನ್ನು ಸಮ್ಮೇಳನಾಧ್ಯಕ್ಷರಾಗಿ ಮಾಡಿದರೆ ಅದು ಇಡೀ ಪ್ರಪಂಚಕ್ಕೆ ಮಾಡುವ ಮೋಸ, ಕಡ್ಡಾಯವಾಗಿ ಸಾಹಿತಿಗಳನ್ನೇ ಅದರಲ್ಲೂ ಪ್ರಬುದ್ಧರನ್ನ ಸಮ್ಮೇಳನಾಧ್ಯಕ್ಷರನ್ನಾಗಿ ಮಾಡಬೇಕು ಎಂದು ಚಲನಚಿತ್ರ ನಟ, ರಂಗ ಕಲಾವಿದ ಮಂಡ್ಯ ರಮೇಶ್ ಒತ್ತಾಯಿಸಿದರು.
ನಗರದ ಪತ್ರಕರ್ತರ ಭವನದಲ್ಲಿ...
ಮಂಡ್ಯ ಜಿಲ್ಲೆಯಲ್ಲಿ ಬಾಬು ಜಗಜೀವನ ರಾಮ್ ಭವನವನ್ನು ನಿರ್ಮಾಣ ಮಾಡುವಂತೆ ಹಲವಾರು ದಿನಗಳಿಂದ ಬೇಡಿಕೆ ಇತ್ತು, ಅದರಂತೆ 3 ಕೋಟಿ 80 ಲಕ್ಷ ರೂ. ವೆಚ್ಚದ ಬಾಬು ಜಗಜೀವನ ರಾಮ್ ಭವನದ ಶಂಕುಸ್ಥಾಪನೆಯನ್ನು...