Wednesday, October 23, 2024

ಪ್ರಾಯೋಗಿಕ ಆವೃತ್ತಿ

ಇತ್ತೀಚಿನ ಲೇಖನಗಳು

ವಿಜ್ಞಾನ ಆಸಕ್ತಿ ಹೆಚ್ಚಿಸಲು ವಸ್ತು ಪ್ರದರ್ಶನಗಳು ಸಹಕಾರಿ: ಪುರುಷೋತ್ತಮ್

ವಿದ್ಯಾರ್ಥಿಗಳಲ್ಲಿ ವಿಜ್ಞಾನದ ಬಗ್ಗೆ ಆಸಕ್ತಿ ಮೂಡಿಸಲು ಸರ್ಕಾರ ಪ್ರತಿ ವರ್ಷವೂ ಜಿಲ್ಲಾಮಟ್ಟದ ವಿಜ್ಞಾನ ವಸ್ತು ಪ್ರದರ್ಶನವನ್ನು ಆಯೋಜಿಸುತ್ತ ಬಂದಿದೆ ಎಂದು ಡಯಟ್ ಉಪನಿರ್ದೇಶಕ ಪುರುಷೋತ್ತಮ್ ಹೇಳಿದರು. ಮಂಡ್ಯ ನಗರದ ಡಯಟ್ ಆವರಣದಲ್ಲಿ ಶಾಲಾ ಶಿಕ್ಷಣ...

ಮಳವಳ್ಳಿ| ಸಿನಿಮೀಯ ರೀತಿಯಲ್ಲಿ ಅಪಹರಣಕಾರರಿಂದ ತಪ್ಪಿಸಿಕೊಂಡ ಬಾಲಕ !

ಅಪಹರಣಕ್ಕೊಳಗಾದ ಬಾಲಕನೊಬ್ಬ ಸಿನಿಮೀಯ ರೀತಿಯಲ್ಲಿ ತಪ್ಪಿಸಿಕೊಂಡು ಬಂದಿರುವ ಘಟನೆ ಪಟ್ಟಣದಲ್ಲಿ ವರದಿಯಾಗಿದೆ. ಮಳವಳ್ಳಿ ತಾಲೂಕಿನ ಕೊದೇನಕೊಪ್ಪಲು ಗ್ರಾಮದ ಈರೇಗೌಡ ಎಂಬುವರ ಪುತ್ರ ಯೋಗೇಶ್ ಅಪಹರಣಕಾರದಿಂದ ತಪ್ಪಿಸಿಕೊಂಡ ಬಾಲಕ. ಘಟನೆಯ ವಿವರ ಮಳವಳ್ಳಿ ಪಟ್ಟಣದ ಹೊರವಲಯದ ಮಾರೇಹಳ್ಳಿ ಆದರ್ಶ...

ಪ್ರೊ. ಜೆಪಿ, ಡಾ.ಲತಾ, ಸಜಗೌ ಅವರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ

ಕುವೆಂಪು ಕಲಾನಿಕೇತನ ಸಂಸ್ಥೆಯ ವತಿಯಿಂದ ಕನ್ನಡ ನಾಡು-ನುಡಿ, ನೆಲ-ಜಲ, ಸಾಹಿತ್ಯ ಮತ್ತು ಸಂಘಟನಾ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಸಮಾಜ ಸೇವಾ ಮುಖಿಯಾಗಿ ಕಾರ್ಯ ನಿರ್ಹಿಸುತ್ತಿರುವ ಸಾಧಕರಿಗೆ ನೀಡಲಾಗುವ 'ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್' ಹೆಸರಿನ...

ರಾಜ್ಯಾದ್ಯಂತ 6 ದಿನಗಳ ಕಾಲ ಭಾರಿ ಮಳೆ | 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದೊಂದು ವಾರದಿಂದ ಅಬ್ಬರಿಸುತ್ತಿರುವ ವರುಣನ ಆರ್ಭಟ ಮುಂದುವರೆಯುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಬೆಂಗಳೂರಿಗೆ ಇಂದು (ಬುಧವಾರ) ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಹಾಗೆಯೇ ರಾಜ್ಯಾದ್ಯಂತ ಮುಂದಿನ 6...

‘ಡಿ.ಕೆ.ಶಿವಕುಮಾರ್ ನನ್ನ ರಾಜಕೀಯ ಗುರು, ಈಗ ನನ್ನ ತವರು ಮನೆಗೆ ಮರಳಿದ್ದೇನೆ’ : ಯೋಗೇಶ್ವರ್

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಕೆಪಿಸಿಸಿ ಕಚೇರಿಯಲ್ಲಿ ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವ ಮೂಲಕ ಮತ್ತೆ ತಮ್ಮ ತವರು...

ಕಿತ್ತೂರಿನ ರಾಣಿ ಚೆನ್ನಮ್ಮ; ವಿಜಯ ಪತಾಕೆ ಹಾರಿಸಿದ ಆ 200 ವರ್ಷಗಳ ಹಿಂದಿನ ಕಥನ…

ಕಿತ್ತೂರಿನ ರಾಣಿ ಚೆನ್ನಮ್ಮ, 23 ಅಕ್ಟೋಬರ್ 1778 ರಿಂದ 21 ಫೆಬ್ರವರಿ 1829..... ವಿಜಯ ಪತಾಕೆ ಹಾರಿಸಿದ ಆ 200 ವರ್ಷಗಳ ಹಿಂದಿನ ಕಥನ........ 1824 ರಲ್ಲಿ ಇಡೀ ಭಾರತದಲ್ಲಿ ಪ್ರಪ್ರಥಮವಾಗಿ ಬ್ರಿಟಿಷ್ ಈಸ್ಟ್ ಇಂಡಿಯಾ...

ಬಿಜೆಪಿ-ಜೆಡಿಎಸ್ ಮೈತ್ರಿಗೆ ಬಿಗ್ ಶಾಕ್ | ಅಧಿಕೃತವಾಗಿ ಕಾಂಗ್ರೆಸ್ ಸೇರಿದ ಯೋಗೇಶ್ವರ್

ಬಿಜೆಪಿ ನಾಯಕ ಸಿಪಿ ಯೋಗೇಶ್ವರ್​​ ಅವರು ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ ಸ್ವತಂತ್ರವಾಗಿ ಸ್ಪರ್ಧೆ ಮಾಡುತ್ತೇನೆಂದು ಘೋಷಿಸಿದ್ದರು. ಆದರೂ ಸಹ ಬಿಜೆಪಿ ನಾಯಕರ ಸಲಹೆ ಮೇರೆಗೆ ಎನ್​ಡಿಎ ಟಿಕೆಟ್​ ಸಿಗಬಹುದು ಎಂದು ಕಾದು...

ಮಂಡ್ಯ| ಕಂದಾಯ ಇಲಾಖೆಯಲ್ಲಿ ಉತ್ತಮ ಪ್ರಗತಿ: ಕೃಷ್ಣ ಭೈರೇಗೌಡ

ಕಂದಾಯ ಇಲಾಖೆಯ ತಹಶೀಲ್ದಾರ್, ಉಪವಿಭಾಗಾಧಿಕಾರಿ, ಜಿಲ್ಲಾಧಿಕಾರಿಗಳ ಕೋಟ್೯ಗಳಲ್ಲಿರುವ ಕೇಸ್ ಗಳು ಗಣನೀಯವಾಗಿ ಕಡಿಮೆಯಾಗಿದೆ‌. ಕಂದಾಯ ಇಲಾಖೆ ನ್ಯಾಯಾಲಯಗಳಲ್ಲಿ ಪ್ರಕರಣಗಳ ವಿಲೇವಾರಿಗಾಗಿ ಕಾನೂನಿನಲ್ಲಿ 90 ದಿನಗಳು ಗಡವು ಇದೆ, ಆದರೆ 76 ದಿನಗಳಲ್ಲಿ ವಿಲೇವಾರಿಯಾಗುತ್ತಿದೆ...
ಸಂಪರ್ಕದಲ್ಲಿರಿ
ಇತ್ತೀಚಿನ ಲೇಖನಗಳು
HomeTagsಮಾಜಿ ಸಚಿವ ಜನಾರ್ದನ ರೆಡ್ಡಿ

Tag: ಮಾಜಿ ಸಚಿವ ಜನಾರ್ದನ ರೆಡ್ಡಿ

No posts to display

ಸಂಪರ್ಕದಲ್ಲಿರಿ

ಇತ್ತೀಚಿನ ಲೇಖನಗಳು

error: Content is protected !!