Tuesday, November 24, 2026

ಪ್ರಾಯೋಗಿಕ ಆವೃತ್ತಿ

ನಾಳೆ ರೈತರ-ಗ್ರಾಹಕರ ಸಭೆ

ಮಂಡ್ಯನಗರದ ಕರ್ನಾಟಕ ಸಂಘದ ಆವರಣದ ಕೆ.ವಿ.ಶಂಕರಗೌಡ ಸಭಾಂಗಣದಲ್ಲಿ ನ.15ರಂದು ಬೆಳಿಗ್ಗೆ 10 ಗಂಟೆಗೆ SA FAMCO ಕಂಪನಿಯ ರೈತರ ಹಾಗೂ ಗ್ರಾಹಕರ ಮತ್ತು ಕಂಪನಿ ಹಿತೈಷಿಗಳ ಸಭೆ ನಡೆಯಲಿದೆ.

ರೈತರೇ ಸೇರಿ ಮಾಡಿರುವ ಈ ಕಂಪನಿಯು, ರೈತ ಮತ್ತು ಗ್ರಾಹಕರ ನಡುವೆ ಕೊಂಡಿಯಾಗಿ ಕೆಲಸ ಮಾಡುತ್ತಾ, ರೈತರಿಗೆ ಮಾರುಕಟ್ಟೆ ಮತ್ತು ನ್ಯಾಯಯುತ ಬೆಲೆಗೆ ಗುಣಮಟ್ಟದ ಪದಾರ್ಥಗಳನ್ನು ಮಾರಾಟ ಮಾಡುವ ಆಶಯ ಹೊಂದಿದೆ.

ಕಾರ್ಯಕ್ರಮದಲ್ಲಿ‌ ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿ ಹಾಗೂ ವಿಷಯ ತಜ್ಞರು ವಿಲ್ಪ್ರೆಡ್ ಡಿಸೋಜಾ ಹಾಗೂ ಆನಂದ್ ಮೈಸೂರು ಅವರು ವಿಷಯ ಮಂಡನೆ ಮಾಡುವರು. ಆದ್ದರಿಂದ ಆಸಕ್ತರು ಕಾರ್ಯಕ್ರಮಕ್ಕೆ ಅಗಮಿಸಿ ಸದುಪಯೋಗ ಪಡೆದುಕೊಳ್ಳವಂತೆ ನ.ಲಿ.ಕೃಷ್ಣ ಮನವಿ ಮಾಡಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ