Thursday, September 19, 2024

ಪ್ರಾಯೋಗಿಕ ಆವೃತ್ತಿ

ನಾಳೆ ಎಂ.ಬಿ.ಶ್ರೀನಿವಾಸ್ ಸ್ಮರಣಾರ್ಥ ರಕ್ತದಾನ

ದಲಿತ ಮುಖಂಡ ಎಂ.ಬಿ.ಶ್ರೀನಿವಾಸ್‌ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಪಾಂಡವಪುರ ತಾಲೂಕಿನ ಮೇನಾಗರದಲ್ಲಿ ನ.22ರಂದು ಬೆಳಿಗ್ಗೆ 10.30ಗಂಟೆಗೆ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ.

ಜೀವಧಾರೆ ಟ್ರಸ್ಟ್ ವತಿಯಿಂದ ನಡೆಯುವ  ಶಿಬಿರದಲ್ಲಿ ಸುಮಾರು 60 ಮಂದಿ ರಕ್ತದಾನ ಮಾಡುವ ನಿರೀಕ್ಷೆ ಇದೆ, ಈ ಮೂಲಕ ಪ್ರಗತಿಪರ, ಜನಪರ ಹೋರಾಟಗಾರ ಎಂ.ಬಿ.ಶ್ರೀನಿವಾಸ್‌ ಅವರ ಹೆಸರನ್ನು ಚಿರಸ್ಥಾಯಿಯಾಗಿಸಲು ಅವರ ಬೆಂಬಲಿಗರು ಮುಂದಾಗಿದ್ದಾರೆ. ಈ ರಕ್ತದಾನ ಶಿಬಿರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಸಕ್ತರು ಆಗಮಿಸಿ ರಕ್ತದಾನ ಮಾಡುವಂತೆ ಎಂ.ಬಿ.ಶ್ರೀನಿವಾಸ್ ಅವರ ಪುತ್ರ ರಾಹುಲ್ ಮನವಿ ಮಾಡಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!