Friday, September 20, 2024

ಪ್ರಾಯೋಗಿಕ ಆವೃತ್ತಿ

ನಾಳೆ ಮಂಡ್ಯಕ್ಕೆ ಸಿದ್ದರಾಮಯ್ಯ

ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ನಾಳೆ ಮಂಡ್ಯ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.

ಅ.28ರಂದು ಬೆಳಿಗ್ಗೆ 11 ಗಂಟೆಗೆ ಆಗಮಿಸಲಿರುವ ಸಿದ್ದರಾಮಯ್ಯ ಅವರನ್ನು ಮಂಡ್ಯನಗರದ ಕಲ್ಲಹಳ್ಳಿ ಸಮೀಪದ ಜ್ಯೋತಿ ಇಂಟರ್ ನ್ಯಾಷನಲ್ ಹೋಟೆಲ್ ಬಳಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸ್ವಾಗತಿಸುವರು.

ನಂತರ ಮಂಡ್ಯ ತಾಲ್ಲೂಕಿನ ಬಸರಾಳು ಗ್ರಾಮದ ಚಿಕ್ಕ ಹುಲ್ಲೂರಮ್ಮ ದೇವಾಲಯದ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಬಸರಾಳಿನ ಬಳಿ ನಿರ್ಮಿಸಿರುವ ಹೆಲಿಪ್ಯಾಡ್ ನಿಂದ ಶಿವಮೊಗ್ಗಕ್ಕೆ ಪ್ರಯಾಣ ಬೆಳೆಸುವರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!