Friday, September 20, 2024

ಪ್ರಾಯೋಗಿಕ ಆವೃತ್ತಿ

ಟೊಯೋಟಾ ಕಿರ್ಲೋಸ್ಕರ್ ಉದ್ಯೋಗ…. ನೇರ ನೇಮಕಾತಿಗೆ ಸಂದರ್ಶನ

ಮಂಡ್ಯ ಜಿಲ್ಲಾ ಉದ್ಯೋಗ ಇಲಾಖೆ ವತಿಯಿಂದ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಪ್ರೈವೇಟ್, ಲಿ. ನಲ್ಲಿ ಕಾರ್ಯ ನಿರ್ವಹಿಸಲು ಅಪ್ರೆಂಟಿಸ್ ನೇಮಕಾತಿಗಾಗಿ ನೇರ ಸಂದರ್ಶನವು ಜುಲೈ 10 ರಂದು ಬೆಳಿಗ್ಗೆ 10 ಗಂಟೆಗೆ ಮಂಡ್ಯ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನಡೆಯಲಿದೆ.

ಜಾಹೀರಾತು

ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಡಿಪ್ಲಮೋ ಮತ್ತು ಐ.ಟಿ.ಐ. ತೇರ್ಗಡೆಯಾದಂತಹ ಅರ್ಹ ಅಭ್ಯರ್ಥಿಗಳು ಭಾಗವಹಿಸಬಹುದು.

ಹೆಚ್ಚಿನ ವಿವರಗಳಿಗಾಗಿ ದೂರವಾಣಿ ಸಂಖ್ಯೆ 8217803781, ಮತ್ತು 08232-295124 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!