Monday, November 23, 2026

ಪ್ರಾಯೋಗಿಕ ಆವೃತ್ತಿ

ಸ್ವಾತಂತ್ರ್ಯ ಹೋರಾಟಗಾರ ಚನ್ನೇಗೌಡರಿಗೆ ಸನ್ಮಾನ

ಕ್ವಿಟ್ ಇಂಡಿಯಾ ಚಳುವಳಿಯ ವರ್ಷಾಚರಣೆ ಅಂಗವಾಗಿ ಸ್ವಾತಂತ್ರ್ಯ ಹೋರಾಟಗಾರರಿಗೆ ಸನ್ಮಾನ ಮಾಡಲಾಗುತ್ತಿದ್ದು, ಈ ಹಿನ್ನೆಲೆ ಜಿಲ್ಲಾಡಳಿತದ ವತಿಯಿಂದ ಸ್ವಾತಂತ್ರ್ಯ ಹೋರಾಟಗಾರ ಮಂಡ್ಯ ತಾಲ್ಲೂಕಿನ ಕೀಲಾರ ಗ್ರಾಮದ ಕೆ.ಚನ್ನೇಗೌಡ ರವರನ್ನು ಅವರ ಸ್ವಗೃಹದಲ್ಲಿ ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಮ ಕೆ.ಗೋಪಾಲಯ್ಯ ಸನ್ಮಾನಿಸಿದರು.

ಇದೇ ಸಂದರ್ಭದಲ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಶ್ರೀನಿವಾಸ್, ಜಿಲ್ಲಾಧಿಕಾರಿ ಎಸ್.ಅಶ್ವತಿ, ಪೊಲೀಸ್ ವರಿಷ್ಠಾಧಿಕಾರಿ ಎನ್ .ಯತೀಶ್, ಪಾಂಡವಪುರ ಉಪವಿಭಾಗಾಧಿಕಾರಿ ಬಿ.ಸಿ ಶಿವಾನಂದಮೂರ್ತಿ, ಉಪವಿಭಾಗಾಧಿಕಾರಿ ಆರ್.ಐಶ್ವರ್ಯ ತಹಶೀಲ್ದಾರ್ ಕುಂಇ ಅಹಮದ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ