Thursday, November 19, 2026

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ| ಕೆಎಸ್ಆರ್’ಟಿಸಿ ಬಸ್ ಡಿಕ್ಕಿ: ಇಬ್ಬರು ಬೈಕ್ ಸವಾರರು ಸಾವು

ಕೆಎಸ್ಆರ್ ಟಿ ಸಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿರುವ ಘಟನೆ ಮಳವಳ್ಳಿ ತಾಲೂಕಿನ ಪಂಡಿತನಹಳ್ಳಿ ಸರ್ಕಲ್ ನಲ್ಲಿ ನಡೆದಿದೆ.

ಮಂಚನಹಳ್ಳಿಯಿಂದ ಮಳವಳ್ಳಿಗೆ ಬೈಕಿನಲ್ಲಿ ಹೋಗುತಿದ್ದ ಸಂದರ್ಭದಲ್ಲಿ ಅವಘಡ ಸಂಭವಿಸಿದ್ದು ಮಂಚನಹಳ್ಳಿ ಗ್ರಾಮದ ನಾಗಸ್ವಾಮಿ (45) ಹಾಗೂ ದೊಡ್ಡಮಾದಯ್ಯ(65) ಸಾವಿಗೀಡಾಗಿದ್ದಾರೆ.  ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ