Thursday, September 19, 2024

ಪ್ರಾಯೋಗಿಕ ಆವೃತ್ತಿ

ಅಪರಿಚಿತ ವ್ಯಕ್ತಿಯ ಶವ ಕೆರೆಯಲ್ಲಿ ಪತ್ತೆ

ವರದಿ : ಪ್ರಭು ವಿ.ಎಸ್

ಮದ್ದೂರು ತಾಲ್ಲೂಕಿನ ಕೆ.ಹೊನ್ನಲಗೆರೆ ಗ್ರಾಮದ ಕೆರೆಯಲ್ಲಿ ವ್ಯಕ್ತಿಯೊರ್ವನ ಶವ ಪತ್ತೆಯಾಗಿದ್ದು,
ಕಳೆದ ಮೂರು ದಿನಗಳ ಹಿಂದೆ ಕೆರೆಯಲ್ಲಿ ಬಿದ್ದಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

ಸ್ಥಳೀಯರ ದೂರಿನ ಮೇರೆಗೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಸ್ಥಳೀಯರ ಸಹಕಾರದಿಂದ ಶವವನ್ನು ಹೊರಕ್ಕೆ ತೆಗೆದರು. ಈ ಸಂಬಂಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆ.ಹೊನ್ನಲಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುತ್ತಮುತ್ತಲ ಗ್ರಾಮಸ್ಥರು, ಶವ ಯಾರದಿರಬಹುದೆಂಬ ಕುತೂಹಲದಿಂದ ಸ್ಥಳಕ್ಕೆ ಆಗಮಿಸಿ ವೀಕ್ಷಣೆ ಮಾಡುತ್ತಿದದ್ದು ಸಾಮಾನ್ಯವಾಗಿತ್ತು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!