Friday, November 20, 2026

ಪ್ರಾಯೋಗಿಕ ಆವೃತ್ತಿ

ಶಾಲಾ ವಿದ್ಯಾರ್ಥಿಗಳಿಗೆ ಹಲವು ಬಹುಮಾನ

ಮಂಡ್ಯ ನಗರದ ಗಾಂಧಿನಗರ ಬಡಾವಣೆಯ ಒಂದನೇ ತಿರುವಿನ ವಾಗ್ದೇವಿ ಮೈಂಡ್ ಅಕಾಡೆಮಿಯ ವಿದ್ಯಾರ್ಥಿಗಳು ಅಬಾಕಸ್ ಸ್ಪರ್ಧೆಯಲ್ಲಿ ಹಲವು ಬಹುಮಾನ ಪಡೆದಿದ್ದಾರೆ.

ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆದ  4ನೇ ರಾಜ್ಯ ಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಭಾಗವಹಿಸಿ ಹಲವಾರು ಬಹುಮಾನಗಳನ್ನು ಪಡೆದುಕೊಂಡು ಜಿಲ್ಲೆಗೆ ಕೀರ್ತಿ ತಂದಿದ್ದಾರೆ ಎಂದು ಸಂಸ್ಥೆಯ ಅಧ್ಯಕರಾದ ರೇಖಾ, ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದರು.

ಮಹಮ್ಮದ್ ಶಾಹಿದ್ ಹಾಗೂ ಭುವನ್, ಎಸ್. ಚಾಂಪಿಯನ್ ಗಳಾಗಿ, ಗುರುತ್ತಮ್ ಪ್ರಥಮ,  ಚಿನ್ಮಯಿ,ಹೆಚ್.ಕೆ. ಮೋಹಿತಾ, ಧನವಿನ್ ಎ.ಗೌಡ ದ್ವಿತೀಯ ಹಾಗೂ ಉತ್ತಮ್.ಎಂ.ಎಸ್. ತೃತೀಯ ಬಹುಮಾನ ಪಡೆದಿದ್ದು,  ಚಿರನ್ವಿ ಹೆಚ್.ಕೆ. ಧೃವ್ಎ ಅವರು ನಾಲ್ಕನೇ ಬಹುಮಾನ ಪಡೆದಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ