ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರನ್ನಾಗಿ ಮಂಡ್ಯ ನಗರಸಭೆ ಮಾಜಿ ಅಧ್ಯಕ್ಷರಾದ ವಿಜಯಲಕ್ಷ್ಮಿ ರಘುನಂದನ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಪ್ರಸ್ತುತ ಕೆಪಿಸಿಸಿ ಸದಸ್ಯೆಯಾಗಿದ ಹಿರಿಯ ದಲಿತ ಮುಖಂಡರೂ ಆಗಿರುವ ವಿಜಯಲಕ್ಷ್ಮಿ ರಘುನಂದನ್ ಅವರು ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದಾರೆ.




